ರಾಜ್ಯವನ್ಯ ಪ್ರಾಣಿಗಳಿಗೆ ವಿದ್ಯುತ್ ಸ್ಪರ್ಶ: ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿದ ಕರ್ನಾಟಕ ಹೈಕೋರ್ಟ್
ರಾಜ್ಯದಲ್ಲಿ ಆನೆಗಳು ಮತ್ತು ಇತರ ಕಾಡು ಪ್ರಾಣಿಗಳ ಸಾವಿಗೆ ಕಾರಣವಾಗುವ ಅಕ್ರಮ ವಿದ್ಯುತ್ ಬೇಲಿಗಳ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದೆ.