ರಾಜ್ಯಇ.ವಿ ಕರಡು ನೀತಿ ಸಿದ್ಧ; 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಗುರಿ: ಸಚಿವ ಎಂಬಿ ಪಾಟೀಲ್
ಸರ್ಕಾರವು ರಾಜ್ಯವನ್ನು ದೇಶದ ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರದಲ್ಲಿ ದೇಶಕ್ಕೇ 'ನಂಬರ್ 1' ಮಾಡುವ ಗುರಿಯೊಂದಿಗೆ ಕರಡು ನೀತಿ ರೂಪಿಸಿದ್ದು, ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ಬಂಡವಾಳ ಆಕರ್ಷಿಸುವ ಮತ್ತು 1 ಲಕ್ಷ ಉದ್ಯೋಗ ಸೃಷ್ಟಿಸುವ ಉದ್ದೇಶಗಳನ್ನು