Electric pole

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಬಿದ್ದ ವಿದ್ಯುತ್ ಕಂಬ; ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಸಾವು
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ (35) ಮತ್ತು ಸೋನಿ ( 36) ಮೃತಪಟ್ಟಿದ್ದಾರೆ. ಇಬ್ಬರು ತಮ್ಮ ಮಕ್ಕಳನ್ನು ಟ್ಯೂಷನ್ ನಿಂದ ಕರೆದುಕೊಂಡು ಬರಲು ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ.

ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ; 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್, ಇಬ್ಬರ ಸ್ಥಿತಿ ಗಂಭೀರ
ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ಖಾಸಗಿ ಬಸ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ಹೊಡೆದಿದ್ದು ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೈಕ್ ಮೇಲೆ ಬಿದ್ದ ಬೀದಿ ದೀಪದ ಕಂಬ: 14 ವರ್ಷದ ಬಾಲಕಿ ಸಾವು
ಪಾದಚಾರಿ ಮಾರ್ಗದಲ್ಲಿದ್ದ ಬೀದಿ ದೀಪದ ಕಂಬವೊಂದು ಬಿದ್ದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಮಹದೇವಪುರ ವಲಯದ ಕಾಡುಗೋಡಿಯಲ್ಲಿ ನಡೆದಿದೆ...

ಮಂಡ್ಯದಲ್ಲಿ ಬಿರುಸಿನ ಮಳೆ, 50 ಪ್ರಯಾಣಿಕರಿದ್ದ ಬಸ್ ಮೇಲೆ ಉರುಳಿದ ವಿದ್ಯುತ್ ಕಂಬ
ಸೋಮವಾರ ರಾತ್ರಿ ಸುರಿದ ಗಾಳಿ ಮಳೆಗೆ ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ಹೈ ಟೆನ್ಷನ್ ವಿದ್ಯುತ್ ಕಂಬ ಏರಿದ ಭೂಪ
ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ 11.000 ವ್ಯಾಟ್ ಹೈಟೆನ್ಷನ್ ವಿದ್ಯುಂತ್ ಕಂಬ ಏರಿ ಗಾಬರಿ ಮೂಡಿಸಿದ ಘಟನೆ ಉತ್ತರ ...

