Electric Shock

ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು! ಭಯಾನಕ Video ವೈರಲ್
ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಮೆಟ್ರೋ ಪಿಲ್ಲರ್‌ಗಳ ವಿದ್ಯುತ್ ಕಾಮಗಾರಿ ನಡೆಸುತ್ತಿದ್ದ ವೇಳೆ ಗುತ್ತಿಗೆ ಕಾರ್ಮಿಕರೊಬ್ಬರಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಮೃತರನ್ನು 70 ವರ್ಷದ ಗುರಪ್ಪ ಎಂದು ಗುರುತಿಸಲಾಗಿದೆ.

ತೆಲಂಗಾಣದಲ್ಲಿ ದಾರುಣ ಘಟನೆ: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್; ಇಬ್ಬರು ಕಾರ್ಮಿಕರ ದುರ್ಮರಣ..! Video
ಮೂವರು ಕೂಲಿ ಕಾರ್ಮಿಕರು ಪೆಟ್ರೋಲ್ ಬಂಕ್ ಬಳಿ ಎತ್ತರದ ಕಬ್ಬಿಣದ ಸ್ಟ್ಯಾಂಡ್ ಅನ್ನು ಸಾಗಿಸುತ್ತಿದ್ದರು. ಈ ವೇೆ ಸ್ಟ್ಯಾಂಡ್ ಆಕಸ್ಮಿಕವಾಗಿ ಮೇಲಿದ್ದ 11 KV ಹೈ-ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದೆ.

ಮೂವರ ಖಾಸಗಿ ಅಂಗಕ್ಕೆ ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ, ಏಳು ಮಂದಿಯ ಬಂಧನ
ಸೆಕೆಂಡ್ ಹ್ಯಾಂಡ್ ಕಾರ್ ಡೀಲರ್ ಹಾಗೂ ಇನ್ನಿಬ್ಬರ ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ನೀಡಿದ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರಿನ ವರ್ತೂರಿನ ಅಪಾರ್ಟ್ ಮೆಂಟಿನಲ್ಲಿ ಬಾಲಕಿ ಸಾವಿಗೆ ಟ್ವಿಸ್ಟ್: ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತ್ಯು ಎಂದು ತಂದೆಯಿಂದ ದೂರು
ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಆರೋಪಿಸಲಾಗಿದ್ದ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಂದು ಶುಕ್ರವಾರ ಬೆಳಗ್ಗೆ ಬಾಲಕಿ ಅಪಾರ್ಟ್ ಮೆಂಟಿನ ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ಇಂದು ಶುಕ್ರವಾರ ದೂರು ನೀಡಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸತ್ಯ ಹೊರಬರಬೇಕಿದೆ.

ಹಾಸನಾಂಬೆ ದರ್ಶನಕ್ಕೆ ನಿಂತಿದ್ದ ಭಕ್ತರಿಗೆ ಕರೆಂಟ್ ಶಾಕ್: ಆಘಾತದಿಂದ ನೂಕುನುಗ್ಗಲು, 17 ಮಂದಿ ಆಸ್ಪತ್ರೆಗೆ ದಾಖಲು
ಹಾಸನಾಂಬ ದೇಗುಲದಲ್ಲಿ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದಾಗ ವಿದ್ಯುತ್ ಶಾಕ್ ಆಘಾತದಿಂದ 17 ಮಂದಿ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಡಗು: ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಲೈನ್ ಮ್ಯಾನ್ ದುರ್ಮರಣ
ಮನೆಯೊಂದರಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಸಿಬ್ಬಂದಿ ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ.

ಬೆಳಗಾವಿ: ಮನೆ ಮುಂದಿದ್ದ ಕಸ ತೆಗೆಯಲು ಹೋಗಿ ವಿದ್ಯುತ್ ಸ್ಪರ್ಶ; ತಂದೆ-ಮಗ ದಾರುಣ ಸಾವು
ಮನೆಯ ಮುಂದಿದ್ದ ವಿದ್ಯುತ್ ಕಂಬದ ತಂತಿ ತಗುಲಿ ತಂದೆ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ.

ಅಯ್ಯೋ ಕಂದಾ... ಮೊಬೈಲ್ ಚಾರ್ಜರ್ ಕಚ್ಚಿ 8 ತಿಂಗಳ ಹಸುಗೂಸು ದಾರುಣ ಸಾವು
ಮೊಬೈಲ್ ಚಾರ್ಜರ್‌ನಿಂದ ಕರೆಂಟ್ ಶಾಕ್ ತಗುಲಿ 8 ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿದ್ದರ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಶಾಕ್ ಕೊಟ್ಟು, ಅಂಗಾಂಗ ಕತ್ತರಿಸಿ ಜೈನ ಮುನಿಯ ಬರ್ಬರ ಹತ್ಯೆ!
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಜೈನ ಆಶ್ರಮದ 108 ಕಾಮ ಕುಮಾರ ನಂದಿ ಮಹಾರಾಜರನ್ನು ದುಷ್ಕರ್ಮಿಗಳು ವಿದ್ಯುತ್ ಶಾಕ್ ಕೊಟ್ಟು, ಅಂಗಾಂಗ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

