Electric Shock

ಗದಗ: ವಿದ್ಯುತ್ ಕಂಬ ಸ್ಪರ್ಶಿಸಿದ ಬಾಲಕನಿಗೆ 'ಕರೆಂಟ್ ಶಾಕ್', ಸಾವು
ರಾಜ್ಯ

ಗದಗ: ವಿದ್ಯುತ್ ಕಂಬ ಸ್ಪರ್ಶಿಸಿದ ಬಾಲಕನಿಗೆ 'ಕರೆಂಟ್ ಶಾಕ್', ಸಾವು

ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಕಂಬ ಸ್ಪರ್ಶಿಸಿದ ಬಾಲಕನಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗದಲ್ಲಿ ನಡೆದಿದೆ.

ಕಲಬುರಗಿ: ಮಳೆಯಲ್ಲಿ ವಿದ್ಯುತ್ ತಗುಲಿ ಒಂದೇ ಕುಟುಂಬದ ತಾಯಿ, ಇಬ್ಬರು ಮಕ್ಕಳು ಸಾವು
ರಾಜ್ಯ

ಕಲಬುರಗಿ: ಮಳೆಯಲ್ಲಿ ವಿದ್ಯುತ್ ತಗುಲಿ ಒಂದೇ ಕುಟುಂಬದ ತಾಯಿ, ಇಬ್ಬರು ಮಕ್ಕಳು ಸಾವು

ವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧನಗರಗಲ್ಲಿಯಲ್ಲಿ ತಡರಾತ್ರಿ ಸಂಭವಿಸಿದೆ.

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರಿಗೆ ಗಂಭೀರ ಗಾಯ
ರಾಜ್ಯ

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರಿಗೆ ಗಂಭೀರ ಗಾಯ

ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾನೂನುಬಾಹಿರವಾಗಿ ಬಂಧಿಸಿ, ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡಿದ್ದಾರೆ ಎಂದ ವ್ಯಕ್ತಿ; ಆರೋಪ ನಿರಾಕರಿಸಿದ ಪೊಲೀಸರು
ರಾಜ್ಯ

ಕಾನೂನುಬಾಹಿರವಾಗಿ ಬಂಧಿಸಿ, ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡಿದ್ದಾರೆ ಎಂದ ವ್ಯಕ್ತಿ; ಆರೋಪ ನಿರಾಕರಿಸಿದ ಪೊಲೀಸರು

ವಿಜಿನಾಪುರದ 29 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ತನ್ನನ್ನು 12 ದಿನಗಳಿಗೂ ಹೆಚ್ಚು ಕಾಲ ಅಕ್ರಮವಾಗಿ ಬಂಧಿಸಿ, ಮೂರು ದಿನಗಳ ಕಾಲ ತನ್ನ ಖಾಸಗಿ ಅಂಗಗಳಿಗೆ ವಿದ್ಯುತ್ ಶಾಕ್ ನೀಡುವ ಮೂಲಕ ಥರ್ಡ್ ಡಿಗ್ರಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾನೆ.

ರಾಮನಗರ: ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು
ರಾಜ್ಯ

ರಾಮನಗರ: ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು

ಗಣೇಶ ಚತುರ್ಥಿ ಹಬ್ಬದಂದೇ ಆನೆಯೊಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ನೀರು ಕುಡಿಯಲು ಕೆರೆಗಿಳಿದ 2 ಆನೆಗಳಿಗೆ ವಿದ್ಯುತ್ ಶಾಕ್ ಹೊಡೆದು ಸಾವು: ಬನ್ನೇರುಘಟ್ಟ ಉದ್ಯಾನದಲ್ಲಿ ಘಟನೆ
ರಾಜ್ಯ

ನೀರು ಕುಡಿಯಲು ಕೆರೆಗಿಳಿದ 2 ಆನೆಗಳಿಗೆ ವಿದ್ಯುತ್ ಶಾಕ್ ಹೊಡೆದು ಸಾವು: ಬನ್ನೇರುಘಟ್ಟ ಉದ್ಯಾನದಲ್ಲಿ ಘಟನೆ

ನೀರು ಕುಡಿಯಲು ಕೆರೆಗಿಳಿದ ಎರಡು ಆನೆಗಳು ವಿದ್ಯುತ್ ಸ್ಪರ್ಶದಿಂದಾಗಿ ಸಾವನ್ನಪ್ಪಿರುವ ಧಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ವಿದ್ಯುತ್ ಸ್ಪರ್ಶದಿಂದ ಹಸು ಮೇಯಿಸುತ್ತಿದ್ದ ವೃದ್ಧ ಸಾವು
ರಾಜ್ಯ

ವಿದ್ಯುತ್ ಸ್ಪರ್ಶದಿಂದ ಹಸು ಮೇಯಿಸುತ್ತಿದ್ದ ವೃದ್ಧ ಸಾವು

ವಿದ್ಯುತ್ ಪ್ರವಹಿಸಿ ಹಸು ಮೇಯಿಸುತ್ತಿದ್ದ ವೃದ್ಧನೋರ್ವ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗುಂಡೇಗಾಲ ಗ್ರಾಮದಲ್ಲಿ ನಡೆದಿದೆ.

ಬಳ್ಲಾರಿ: ವಿದ್ಯುತ್  ಸ್ಪರ್ಷ,  ಜೆಸ್ಕಾಂ ಲೈನ್ ಮನ್ ಸಾವು
ರಾಜ್ಯ

ಬಳ್ಲಾರಿ: ವಿದ್ಯುತ್  ಸ್ಪರ್ಷ,  ಜೆಸ್ಕಾಂ ಲೈನ್ ಮನ್ ಸಾವು

ವಿದ್ಯುತ್ ಕಂಬದಲ್ಲಿ ಹತ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಜೆಸ್ಕಾಂ ಲೈನ್ ಮನ್ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟಗಿ ಗ್ರಾಮದಲ್ಲಿ ನಡೆದಿದೆ.

ರಾಯಚೂರು: ವಿದ್ಯುತ್‍ ಸ್ಪರ್ಶಿಸಿ ತಂದೆ, ಮಗ ದುರ್ಮರಣ
ರಾಜ್ಯ

ರಾಯಚೂರು: ವಿದ್ಯುತ್‍ ಸ್ಪರ್ಶಿಸಿ ತಂದೆ, ಮಗ ದುರ್ಮರಣ

ರಾಯಚೂರು ತಾಲ್ಲೂಕಿನ ದಿನ್ನಿ ಗ್ರಾಮದಲ್ಲಿ ಶುಕ್ರವಾರ ಭಾರಿ ಮಳೆ ನಂತರ ತಮ್ಮ ಮನೆಯ ವಿದ್ಯುತ್ ತಂತಿಯನ್ನು ಬದಲಿಸುವಾಗ ತಂದೆ ಮತ್ತು ಮಗ ವಿದ್ಯುತ್‍ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತರನ್ನು ಮಹೇಶ್ (47) ಮತ್ತು ನವೀನ್ (16) ಎಂದು ಗುರುತಿಸಲಾಗಿದೆ.