Electric Shock

ಮಂಗಳೂರು: ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ!
ರಾಜ್ಯದಲ್ಲಿ ಮಳೆ ಅವಾಂತರ ಸರಣಿ ಮುಂದುವರೆದಿದ್ದು, ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನವಾದ ಧಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕಲಬುರಗಿ: ವಿದ್ಯುತ್ ಸ್ಪರ್ಶದಿಂದ ಹಸುವನ್ನು ರಕ್ಷಿಸಲು ಹೋಗಿ ಬಾಲಕ ದುರ್ಮರಣ
ವಿದ್ಯುತ್ ಸ್ಪರ್ಶಿಸಿದ್ದ ಹಸುವನ್ನು ರಕ್ಷಿಸಲು ತೆರಳಿದ್ದ ಬಾಲಕ ಸೇರಿ ಹಸು ಸಾವನ್ನಪ್ಪಿದ ಮನಕಲಕುವ ಘಟನೆ ಜಿಲ್ಲೆಯ ಶಹಬಾದ್ ತಾಲ್ಲೂಕಿನ ಶಂಕರವಾಡಿ ಗ್ರಾಮದಲ್ಲಿ ನಡೆದಿದೆ.

ಹಿಂಸಾಚಾರ ಸೃಷ್ಟಿಸುವರಿಗೆ ಎಲೆಕ್ಟ್ರಿಕ್ ಶಾಕ್: ಗಲಭೆಕೋರರ ಹಿಮ್ಮೆಟ್ಟಿಸಲು ಭದ್ರತಾ ಪಡೆಗಳಿಂದ ಹೊಸತಂತ್ರ ಪ್ರಯೋಗ
ಪೌರತ್ವ ವಿರೋಧಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆಯುತ್ತಿರುವ ನಡುವಲ್ಲೇ ಇಂತಹ ಪ್ರತಿಭಟನೆಗಳನ್ನು ತಡೆಯುವ ಸಲುವಾಗಿ ಅರೆಸೇನಾ ಪಡೆಗಳು ಇದೀಗ ಗಲಭೆ ನಿಗ್ರಹ ಶೀಲ್ಡ್ ಗಳ ಬಳಕೆಗೆ ಮುಂದಾಗಿವೆ ಎಂದು ವರದಿಗಳು ತಿಳಿಸಿವೆ.

ಮೊಹರಂ ಆಚರಣೆ ವೇಳೆ ವಿದ್ಯುತ್ ತಗುಲಿ ಯುವಕ ಸಾವು
ಮೊಹರಂ ಆಚರಣೆ ವೇಳೆ ಅಲಾಯಿ ಕುಣಿಯುತ್ತಿದ್ದ ಯುವಕ ಲಾಗ ಹೊಡೆಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಕೋಟೆ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.

ಕಲಬುರ್ಗಿ: ವಿದ್ಯುತ್ ತಂತಿ ಸ್ಪರ್ಷ, ಇಬ್ಬರು ಕಟ್ಟಡ ಕಾರ್ಮಿಕರು ಸಾವು
ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರಿಬ್ಬರು ಮೃತಪಟ್ಟಿರುವ ಘಟನೆ ನಗರದ ಗೋಕುಲ ನಗರದಲ್ಲಿ ಗುರುವಾರ ನಡೆದಿದೆ.

ಅಯ್ಯೋ ದುರ್ವಿಧಿಯೇ! ಅಪಘಾತಕ್ಕೊಳಗಾದವರನ್ನು ರಕ್ಷಿಸಲು ಹೋಗಿ ಮಂಡ್ಯದಲ್ಲಿ ಮೂವರ ದುರ್ಮರಣ
ಅಪಘಾತಕ್ಕೀಡಾದವರನ್ನು ರಕ್ಷಿಸಲು ಹೋಗಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಣಿಗೆರೆ ಬಳಿ ನಡೆದಿದೆ.

ಸಿಲಿಕಾನ್ ಸಿಟಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು
ಶನಿವಾರ-ಭಾನುವಾರ ರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದೆ.

ಬೆಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಗಾಯವಾಗಿದ್ದ ಬಾಲಕ ಸಾವು
ಬೆಸ್ಕಾಂ ವಿದ್ಯುತ್ ತಂತಿ ತಗುಲಿ ಗಂಭೀರ ಗಾಯಗೊಂಡು ಕಳೆದ ವಾರವಷ್ತೇ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರಿನ ಮತ್ತಿಕೆರೆ ನೇತಾಜಿ ನಗರದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಬೆಳ್ತಂಗಡಿ: ವಿದ್ಯುತ್ ಆಘಾತದಲ್ಲಿ ದಂಪತಿ ದುರ್ಮರಣ
ವಿದ್ಯುತ್ ಆಘಾತವಾದ ಪರಿಣಾಮ ದಂಪತಿಗಳು ದುರ್ಮರಣಕ್ಕೀಡಾಗಿರುವ ಘತನೆ ದಕ್ಷಿಣ ಕನಡ ಜಿಲ್ಲೆ ಬೆಳ್ತಂಗಡಿಯಲ್ಲಿ ನಡೆದಿದೆ.

