electric shocks

ಉಗುರು ತೆಗೆದು ಎಲೆಕ್ಟ್ರಿಕ್ ಶಾಕ್ ನೀಡಿ ಚಿತ್ರಹಿಂಸೆ: ಛತ್ತೀಸ್ ಗಢದಲ್ಲಿ ಐಸ್ ಕ್ರೀಂ ಫ್ಯಾಕ್ಟರಿ ಮಾಲೀಕನಿಂದ ಇಬ್ಬರು ಕಾರ್ಮಿಕರಿಗೆ ಕಿರುಕುಳ!
ರಾಜಸ್ಥಾನದ ಭಿಲ್ವಾರಾ ಜಿಲ್ಲೆಯವರಾದ ಅಭಿಷೇಕ್ ಭಂಬಿ ಮತ್ತು ವಿನೋದ್ ಭಂಬಿ ಅವರನ್ನು ಗುತ್ತಿಗೆದಾರರ ಮೂಲಕ ಛತ್ತೀಸ್ ಗಢದ ಕೊರ್ಬಾ ಜಿಲ್ಲೆಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ರಭಟ್ಟಿ ಪ್ರದೇಶದ ಛೋಟು ಗುರ್ಜರ್ ಒಡೆತನದ ಐಸ್ ಕ್ರೀಮ್ ಕಾರ್ಖಾನೆಯಲ್ಲಿ ಕೆಲಸ ಮಾಡಲು ನೇಮಿಸಲಾಗಿತ್ತು.

ಮ್ಯಾನ್ಮಾರ್ ನಲ್ಲಿ ಭಾರತೀಯರಿಗೆ ಚಿತ್ರಹಿಂಸೆ: ಸೈಬರ್ ಅಪರಾಧ ಸೆಲ್ ನಲ್ಲಿ ಯುವಕರಿಗೆ ಎಲೆಕ್ಟ್ರಿಕ್ ಶಾಕ್, ಥಳಿತ
ಕಾಲ್ ಸೆಂಟರ್ ಅನ್ನು ಮೇಘಲಾಹ್ಪೋದಲ್ಲಿ ಜೆಪಾರ್ಕ್ ಎಂದು ಕರೆಯಲಾಗುತ್ತದೆ ಮತ್ತು ಥೈಲ್ಯಾಂಡ್ ಗಡಿಗೆ (ಸುಮಾರು 2 ಕಿಮೀ) ಹತ್ತಿರದಲ್ಲಿದೆ ಎಂದು ಹೇಳಲಾಗುತ್ತದೆ.

ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ಕೊಟ್ಟು ಕೊಂದ ಡಿ ಗ್ಯಾಂಗ್: ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದರ್ಶನ್ ಮತ್ತು ಅವರ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡುವುದಕ್ಕೂ ಮುನ್ನ ರಾಕ್ಷಸರ ರೀತಿ ಚಿತ್ರಹಿಂಸೆ ಕೊಟ್ಟಿದ್ದರು ಎಂಬುದು ಇದೀಗ ಬೆಳಕಿಗೆ ಬಂದಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟಗಾಯಗಳಿಂದ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ!
ವಿದ್ಯುತ್ ಶಾಕ್ ಮತ್ತು ಸಿಲಿಂಡರ್ ಸ್ಫೋಟ ಪ್ರಕರಣಗಳಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯ ಮಹಾಬೋಧಿ ಸುಟ್ಟಗಾಯಗಳ ಕೇಂದ್ರಕ್ಕೆ ದಾಖಲಾಗುತ್ತಿರುವವ ಸಂಖ್ಯೆಯದಲ್ಲಿ ಹೆಚ್ಚಳವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಮೋಜಿಗಾಗಿ ಶಾಲೆಯ ವಿದ್ಯಾರ್ಥಿನಿಯರಿಗೆ ವಿದ್ಯುತ್ ಶಾಕ್ ನೀಡಿದ ಇಬ್ಬರು ವ್ಯಕ್ತಿಗಳ ಬಂಧನ!
ಆಂಧ್ರಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವಿಜಯವಾಡದಲ್ಲಿ ಇಬ್ಬರು ಎಲೆಕ್ಟ್ರಿಷಿಯನ್‌ಗಳು ತರಗತಿಯ ಕೊಠಡಿಯಲ್ಲಿ ಸ್ಟೀಲ್ ಬೆಂಚಿನ ಮೇಲೆ ಕುಳಿತಿದ್ದ ಮೂವರು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ 'ಮೋಜಿಗಾಗಿ' ಉದ್ದೇಶಪೂರ್ವಕವಾಗಿ...

