electric vehicles

ಜಾಗತಿಕ ಮೊಬಿಲಿಟಿ ಶೃಂಗಸಭೆ: ಉತ್ತಮ ಸಂಚಾರ ವ್ಯವಸ್ಥೆಗೆ 7 'ಸಿ' ಸೂತ್ರ ಮುಂದಿಟ್ಟ ಪ್ರಧಾನಿ ಮೋದಿ
ವಿದ್ಯುತ್ ಚಾಲಿತ ವಾಹನಗಳ ನಿರ್ಮಾಣಕ್ಕೆ ಹೂಡಿಕೆಯನ್ನು ಆಕರ್ಷಿಸುವ ಜಾಗತಿಕ ಮೊಬಿಲಿಟಿ ಶೃಂಗಸಭೆ(MOVE)ಗೆ ಪ್ರಧಾನಿ

ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳ ನೀಡಲು ಸರ್ಕಾರ ಚಿಂತನೆ
ಹೆಚ್ಚುತ್ತಿರುವ ಮಾಲಿನ್ಯ ತಡೆಯಲು ಮುಂದಾಗಿರುವ ಸರ್ಕಾರ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ಚಿಂತನೆ ನಡೆಸುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ವಿದ್ಯುತ್ ವಾಹನಗಳ ಮಾರಾಟದಲ್ಲಿನ ಸಬ್ಸಿಡಿ ಬಗ್ಗೆ ಜನರಲ್ಲಿ ಅರಿವಿನ ಕೊರತೆ
ವಿದ್ಯುತ್ ವಾಹನಗಳ ಮಾರಾಟದಲ್ಲಿ ಸಹಾಯಧನ ಒದಗಿಸಲು ಮೂರು ವರ್ಷಗಳ ನಂತರ ಭಾರಿ ಉದ್ಯಮ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವಾಲಯ ವೇಗವಾಗಿ ಅಳವಡಿಸಿಕೊಳ್ಳುವ ಹಾಗೂ ವಿದ್ಯುತ್ ವಾಹನ ಯೋಜನೆ- ಎಫ್ ಎ ಎಂ ಇ ಯನ್ನು ಜಾರಿಗೊಳಿಸಿದೆ.

ಕೇಂದ್ರ ಬಜೆಟ್ 2018: ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿನಾಯ್ತಿ ಸಾಧ್ಯತೆ
ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಬಾರಿಯ ಕೇಂದ್ರದ 2018-19ನೇ ಸಾಲಿನ ಬಜೆಟ್ ನಲ್ಲಿ ಬ್ಯಾಟರಿ ಚಾಲಿತ ವಾಹನಗಳಿಗೆ ಭಾರೀ ತೆರಿಗೆ ವಿನಾಯಿತಿ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ...

ದೇಶದ ಇ-ವಾಹನ ತಯಾರಿಕಾ ಕ್ಷೇತ್ರಕ್ಕೆ ಟಾಟಾ ಮೋಟಾರ್ಸ್ ಸಾರಥ್ಯ
ಟಾಟಾ ಮೋಟಾರ್ಸ್ ಭಾರತದಲ್ಲಿ ವಿದ್ಯುತ್ ಚಾಲಿತ ವಾಹನ ತಯಾರಿಕೆಗೆ ದೇಶದಲ್ಲೇ ಅತಿದೊಡ್ದ ಆರ್ಡರ್ ನ್ನು ಪಡೆದಿದೆ.

ಹಸಿರು ಭಾರತದ ಕನಸಿಗೆ ಪೋಷಣೆ
ಜಾಗತಿಕ ತಾಪಮಾನದ ಬಗ್ಗೆ ತಲೆ ಬಿಸಿ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ `ಹಸಿರು ಭಾರತ'ದ ಕನಸಿಗೆ ನೀರೆರೆಯಲಾಗಿದೆ. ತೈಲ ಹಾಗೂ ಕಲ್ಲಿದ್ದಲು ಬಳಕೆಯಿಂದ ನಿಸರ್ಗದ ಮೇಲಾಗುತ್ತಿರುವ ದುಷ್ಪರಿಣಾಮಕ್ಕೆ ಕಡಿವಾಣ ಹಾಕಲು ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ...

