ದೇಶKadapa: ಮಕ್ಕಳಿಗೆ ವಿದ್ಯುತ್ ತಂತಿ ಸ್ಪರ್ಶ; ಓರ್ವ ಸಾವು, ಮತ್ತೋರ್ವ ಗಂಭೀರ! Video
ಕಡಪದ ಅಗಡಿ ಬೀದಿಯಲ್ಲಿ ಈ ಘಟನೆ ಬುಧವಾರ ನಡೆದಿದ್ದು, ಮಧ್ಯಾಹ್ನ ತನ್ವೀರ್ (11) ಮತ್ತು ಆದಂ (10) ಸೈಕಲ್ ನಲ್ಲಿ ಶಾಲೆಗೆ ಹೋಗುತ್ತಿದ್ದರು. ಸೈಕಲ್ ನಲ್ಲಿ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ವಿದ್ಯುತ್ ತಂತಿ ತಗುಲಿದ್ದು ಈ ವೇಳೆ ತನ್ವೀರ್ ಎಂಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.