ರಾಜ್ಯವಿದ್ಯುತ್ ಸಂಪರ್ಕ ಸಮಸ್ಯೆ: ಹಠಾತ್ ಸ್ಥಗಿತಗೊಂಡ ಮೆಟ್ರೋ ಸಂಚಾರ, ಕೆಲ ನಿಮಿಷ ಕಂಗಾಲಾದ ಪ್ರಯಾಣಿಕರು
ವಿದ್ಯುತ್ ಸಂಪರ್ಕದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳವಾರ ಸಂಜೆ 6 ಗಂಟೆಗೆ 6 ನಿಮಿಷಗಳ ಕಾಲ ನಮ್ಮ ಮೆಟ್ರೋದ ಎಲ್ಲಾ ಮಾರ್ಗಗಳ ರೈಲು ಸಂಚಾರ ಹಠಾತ್ ಸ್ಥಗಿತಗೊಂಡ ಪರಿಣಾಮ ಸಾವಿರಾರು ಪ್ರಯಾಣಿಕರು ಕಂಗಾಲಾಗುವಂತಾಗಿತ್ತು...