ರಾಜ್ಯವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ: FKCCI ಅಧ್ಯಕ್ಷ ಸ್ಪಷ್ಟನೆ
ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ ಎಂದು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀ (ಎಫ್ ಕೆಸಿಸಿಐ) ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ ಸ್ಪಷ್ಪಪಡಿಸಿದ್ದಾರೆ.