ರಾಜ್ಯವಿದ್ಯುತ್ ದರ ಏರಿಕೆ: KERC ಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು
ಕೆಇಆರ್ ಸಿ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ ಬೆಲೆ ಏರಿಕೆಯ ಹೊರೆ ಗ್ರಾಹಕರ ಮೇಲೆ ಬೀಳಲಿದೆ. ಪ್ರಸ್ತಾವನೆ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಇದು ಮಾಮೂಲಿ ಪ್ರಕ್ರಿಯೆ ಎಂದು ಹೇಳಿದ್ದಾರೆ.