ರಾಜ್ಯKRS, ಕಬಿನಿ ಖಾಲಿ ಖಾಲಿ: ಏಷ್ಯಾದ ಮೊದಲ ವಿದ್ಯುತ್ ಉತ್ಪಾದನಾ ಘಟಕ ಸ್ಥಗಿತ; ರಾಜ್ಯದಲ್ಲಿ ಕರೆಂಟ್ ಕೊರತೆ ಸಾಧ್ಯತೆ!
ಇಡೀ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ಎಲ್ಲಾ ಕಡೆ ಬರ ಪರಿಸ್ಥಿತಿ ಆವರಿಸಿದೆ. ಬಹುತೇಕ ಜಲಾಶಯಗಳು ಖಾಲಿ ಖಾಲಿ ಆಗಿದ್ದು, ಕೇವಲ ಕುಡಿಯುವುದಕ್ಕೆ ಮಾತ್ರ ನೀರು ಬಿಡುತ್ತೇವೆ. ನೀರಾವರಿಗೆ ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.