ರಾಜ್ಯವಿದ್ಯುತ್ ದರ ಏರಿಕೆ: ಮರುಪರಿಶೀಲನೆಗೆ ಒತ್ತಾಯಿಸಿ ಸಿಎಂಗೆ ಶಾಸಕ ತನ್ವೀರ್ ಸೇಠ್ ಪತ್ರ
ವಿದ್ಯುತ್ ದರ ಏರಿಕೆ ಮರುಪರಿಶೀಲನೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಎರಡು ಪುಟಗಳ ಪತ್ರ ಬರೆದಿರುವ ತನ್ವೀರ್ ಸೇಠ್ ವಿದ್ಯುತ್ ದರ ಏರಿಕೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.