Electricity rates

ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್; ದರ ಏರಿಕೆಗೆ BESCOM ಪ್ರಸ್ತಾವನೆ
ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.

ವಿದ್ಯುತ್ ದರ ಏರಿಕೆ: KERC ಗೆ ಪ್ರಸ್ತಾವನೆ ಸಲ್ಲಿಸಿದ ವಿದ್ಯುತ್ ವಿತರಣಾ ಕಂಪನಿಗಳು
ಕೆಇಆರ್ ಸಿ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದರೆ ಬೆಲೆ ಏರಿಕೆಯ ಹೊರೆ ಗ್ರಾಹಕರ ಮೇಲೆ ಬೀಳಲಿದೆ. ಪ್ರಸ್ತಾವನೆ ಕುರಿತು ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಇದು ಮಾಮೂಲಿ ಪ್ರಕ್ರಿಯೆ ಎಂದು ಹೇಳಿದ್ದಾರೆ.

ಜನತೆಗೆ 'ವಿದ್ಯುತ್ ಬರೆ' ಹಾಕಲು ರಾಜ್ಯ ಸರ್ಕಾರ ಸಜ್ಜು: ಜೆಡಿಎಸ್ ಆಕ್ರೋಶ
ಹಣದುಬ್ಬರ, ನಿರುದ್ಯೋಗ, ಸಂಬಳ ಕಡಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಇವೇ ಮುಂತಾದ ಸಮಸ್ಯೆಗಳಿಂದ ಕಂಗಾಲಾಗಿರುವ ಕನ್ನಡಿಗರಿಗೆ 'ವಿದ್ಯುತ್ ಬರೆ' ಹಾಕಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ತಿಳಿಸಿರುವ ಜೆಡಿಎಸ್, ಡಬಲ್ ಎಂಜಿನ್ ಬಿಜೆಪಿಯವರೆ, ಕನ್ನಡಿಗರನ್ನು ಮುಳುಗಿಸುವವರೆಗೂ ಸಮಾಧಾನ ಇಲ್ಲವೆ? ಎಂದು ಪ್ರಶ್ನಿಸಿದೆ.

