Electricity tariff

ಬೆಲೆ ಏರಿಕೆ ಕಾಂಗ್ರೆಸ್ಸಿನ 6ನೇ ಗ್ಯಾರಂಟಿ; ಜನರ ಹಿತ ಕಾಯುವಲ್ಲಿ ಸೋತಿರುವ ಈ ಭ್ರಷ್ಟ ಸರ್ಕಾರಕ್ಕೆ ನಾಡಿನ ಜನರ ಶಾಪ ತಟ್ಟದೆ ಇರದು: BJP
ಅಧಿಕಾರಕ್ಕೆ ಬರುವ ಮುನ್ನ "200 ಯೂನಿಟ್ ವಿದ್ಯುತ್ ಫ್ರೀ" ಎಂದು ಬಣ್ಣಬಣ್ಣದ ಮಾತುಗಳನ್ನಾಡಿ, ಜನರನ್ನು ನಂಬಿಸಿ ದ್ರೋಹ ಮಾಡಿರುವ ಈ ಸರ್ಕಾರ ಪದೇ ಪದೇ ವಿದ್ಯುತ್ ದರ ಏರಿಸುವ ಮೂಲಕ ಕನ್ನಡಿಗರ ಜೇಬಿಗೆ ಕನ್ನ ಹಾಕುವುದನ್ನೇ ಮುಖ್ಯ ಅಜೆಂಡಾ ಮಾಡಿಕೊಂಡಿದೆ.

News headlines 20-03-2025 | ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ, ಡಿಕೆಶಿ ಹೇಳಿದ್ದೇನೆಂದರೆ...; ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ಶಾಕ್; ಬಿಡದಿ ಕಾರ್ಖಾನೆಯಲ್ಲಿ ಪಾಕ್ ಪರ ಬರಹ- ಇಬ್ಬರ ಬಂಧನ

Watch | ಸಚಿವ ರಾಜಣ್ಣ, ಪುತ್ರನಿಗೆ ಹನಿ ಟ್ರ್ಯಾಪ್ ಗಾಳ; ಏ.1 ರಿಂದ ವಿದ್ಯುತ್ ದರ ಏರಿಕೆ; ಟೊಯೋಟಾ ಕಾರ್ಖಾನೆಯಲ್ಲಿ ಪಾಕ್ ಪರ ಬರಹ- ಇಬ್ಬರ ಬಂಧನ

ಬೆಂಗಳೂರು: ವಿದ್ಯುತ್, ದಿನಬಳಕೆ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೆ ಹೋಟೆಲ್ ಗಳಲ್ಲಿ ಊಟ ತಿಂಡಿಗಳ ದರ ಏರಿಕೆ!
ರಾಜ್ಯದಲ್ಲಿ ಹಾಲು, ಗ್ಯಾಸ್, ವಿದ್ಯುತ್ ದರ ಸೇರಿ ಎಲ್ಲ ದಿನಬಳಕೆ ವಸ್ತುಗಳ ಬೆಲೆಯಲ್ಲಿ ಹೆಚ್ಚಳವಾದ ಬೆನ್ನಲ್ಲೇ ರಾಜ್ಯಾದ್ಯಂತ ಹೋಟೆಲ್‌ಗಳಲ್ಲಿ ಕಾಫಿ, ಟೀ, ತಿಂಡಿ, ಊಟದ ದರ ಹೆಚ್ಚಿಸಲು ಬೆಂಗಳೂರು ಹೋಟೆಲ್ ಗಳ ಮಾಲೀಕರ ಸಂಘ ನಿರ್ಧರಿಸಿದೆ.

ರಾಜ್ಯದ ಜನತೆಗೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ
ಉಪ ಚುನಾವಣೆ ಮುಗಿಯುತ್ತಿದ್ದಂತೆ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.

