electricity theft

ಕರೆಂಟ್ ಕಳ್ಳತನ: ಸಮಾಜವಾದಿ ಪಕ್ಷದ ಸಂಸದನಿಗೆ 1.91 ಕೋಟಿ ರೂ ದಂಡ, ಮನೆ ವಿದ್ಯುತ್ ಕಡಿತ ಶಿಕ್ಷೆ!
ಸಂಭಾಲ್ ದೀಪಾ ಸರಾಯ್ನಲ್ಲಿರುವ ಸಮಾಜವಾದಿ ಪಕ್ಷದ ಸಂಭಾಲ್ ಕ್ಷೇತ್ರದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಅವರು ತಮ ಮನೆಗೆ ಅಕ್ರಮ ಸಂಕರ್ಪ ಪಡೆದ ಹಿನ್ನಲೆಯಲ್ಲಿ ವಿದ್ಯುತ್ ಕಳ್ಳತನದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದರು.

ವಿದ್ಯುತ್ ಕಳ್ಳ ಎಚ್‌ಡಿಕೆ ಪೋಸ್ಟರ್ ಪ್ರಕರಣ: ಮೂವರ ವಿರುದ್ಧ ಎಫ್ಐಆರ್ ದಾಖಲು
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕುಮಾರಸ್ವಾಮಿಗಳೇ, ಬಿಡದಿ ಮನೆ, ಜೆ ಪಿ ನಗರದ ಮನೆ ಆ ಮನೆ, ಈ ಮನೆ... ಎಲ್ಲೆಲ್ಲಿ ಮನೆಗಳಿವೆ? ಕಾಂಗ್ರೆಸ್ ಪ್ರಶ್ನೆ
ಕರೆಂಟ್ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಸಮರ್ಥನೆ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ವಿದ್ಯುತ್ ಕಳ್ಳತನ: ಕಾಂಗ್ರೆಸ್ ಆರೋಪಕ್ಕೆ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ
ದೀಪಾವಳಿ ಹಬ್ಬಕ್ಕೆ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ವಿದ್ಯುತ್ ಕಳ್ಳತನ ಮಾಡಿದ ಕುರಿತು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ: ಎಚ್ ಡಿಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ವಿದ್ಯುತ್ ಕಳ್ಳತನ- ಆರೋಪಿಗೆ 1.36 ಲಕ್ಷ ರೂ. ದಂಡ
ಸುಮಾರು 6.75 ಎಚ್.ಪಿ ವಿದ್ಯುತ್ ಕಳ್ಳತನ ಮಾಡಿದ್ದ ಆರೋಪಿಗೆ ಹೆಸ್ಕಾಂ ಜಾಗೃತದಳ1.36 ಲಕ್ಷ ರೂಪಾಯಿ . ದಂಡ ವಿಧಿಸಿದೆ.ಹೆಸ್ಕಾಂ ಜಾಗೃತದಳ ರಾಣೇಬೆನ್ನೂರು ತಾಲೂಕಿನ ಕಮದೋಡ ಗ್ರಾಮದ ಮಧುಸೂದನ್ ರಾಮಗೋಪಾಲ ಮಾಲು ಅವರ ಸ್ವಸ್ತಿಕ್ ಸಿಮೆಂಟ್ ಘಟಕದ ಮೇಲೆ ಬುಧವಾರ ದಾಳಿಮಾಡಿದೆ.

