Electricity

ಜಮ್ಮು-ಕಾಶ್ಮೀರ: ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ಬೆಳಕು ಕಂಡ ಕುಗ್ರಾಮ!
ಸೌಭಾಗ್ಯ ವಿದ್ಯುದೀಕರಣ ಯೋಜನೆಯಡಿ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಕುಗ್ರಾಮವೊಂದು ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ ವಿದ್ಯುತ್ ಸೌಕರ್ಯ ಪಡೆದುಕೊಂಡಿದೆ.

ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ; ಜಲವಿದ್ಯುತ್ ಉತ್ಪಾದನೆಯಲ್ಲಿ ಕಡಿತ
ಲಿಂಗನಮಕ್ಕಿ ಜಲಾಶಯದ ಶರಾವತಿ ಜಲಾನಯನ ಪ್ರದೇಶದಲ್ಲಿ ಈ ವರ್ಷ ಇಲ್ಲಿಯವರೆಗೆ ಸರಿಯಾಗಿ ಮಳೆ ಬೀಳದಿರುವುದರಿಂದ...

ದೇಶವಿಡೀ ವಿದ್ಯುತೀಕರಣಗೊಂಡರೂ ಈ ಗ್ರಾಮಕ್ಕೆ 71 ವರ್ಷಗಳಿಂದ ವಿದ್ಯುತ್ ಸಂಪರ್ಕವೇ ಇಲ್ಲ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ-1 ಸರ್ಕಾರದ ದೇಶಾದ್ಯಂತ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಯಶಸ್ವಿಯಾಗಿದೆ ಎಂದು ಹೇಳಿತ್ತು.

ವಿದ್ಯುತ್ ಇಲ್ಲದೇ 79 ವರ್ಷ ಜೀವನ ಸವೆಸಿದ ಪರಿಸರ ಪ್ರೇಮಿ ನಿವೃತ್ತ ಪ್ರೊಫೆಸರ್ ಸಾಹಸ ಗಾಥೆ!
ಬೇಸಿಗೆ ಕಾಲದಲ್ಲಿ ವಿದ್ಯುತ್ ಇಲ್ಲದೇ ಎಷ್ಟು ದಿನ ಅಥವಾ ಎಷ್ಟು ವಾರ ನೀವು ಇರಬಹುದು ಎಂಬುದನ್ನು ಕಲ್ಪಿಸಿಕೊಳ್ಳಲು ಸಾಧ್ಯವೇ? ಇದಕ್ಕೆ ಉತ್ತರ ಇಲ್ಲ ಎಂಬುದಾಗಿದೆ....

ಹಿಂದೆ ಜನರಿಗೆ ಈದ್ ವೇಳೆ ವಿದ್ಯುತ್ ಸಿಗುತ್ತಿತ್ತು, ದೀಪಾವಳಿಯನ್ನು ಕತ್ತಲಲ್ಲೇ ಆಚರಿಸಬೇಕಿತ್ತು: ಯೋಗಿ ಆದಿತ್ಯನಾಥ್
ಹಿಂದಿನ ಸರ್ಕಾರದ ಅವಧಿಯಲ್ಲಿ ಮೊಹರ್ರಂ ಹಾಗೂ ಈದ್ ದಿನಗಳಲ್ಲಿ ರಾಜ್ಯದ ಜನ ಉತ್ತಮ ವಿದ್ಯುತ್ ಸಂಪರ್ಕ ಹೊಂದಿರುತ್ತಿದ್ದರೆ, ಹೋಳಿ, ದೀಪಾವಳಿಯನ್ನು ಕತ್ತಲಲ್ಲೇ.....

ಮೊಬೈಲ್ ಬ್ಯಾಟರಿ ರಿಚಾರ್ಜ್ ಮಾಡಿಕೊಳ್ಳಲು ಇಲ್ಲಿನ ಗ್ರಾಮಸ್ಥರು 6 ಕಿ.ಮೀ ದೂರ ಹೋಗಬೇಕು!
ನಾಲ್ಕು ವರ್ಷಗಳ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಶಿಲ್ಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ...

ಶಾಲೆಗೆ ವಿದ್ಯುತ್, ಕುಡಿಯುವ ನೀರು ಒದಗಿಸಿ ಮಾದರಿಯಾದ ರಾಯಚೂರಿನ ಸರ್ಕಾರಿ ಶಾಲೆ ಶಿಕ್ಷಕ!
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗುಣಮಟ್ಟವನ್ನು ಸುಧಾರಿಸಲು ಇಲ್ಲೊಬ್ಬ ಶಿಕ್ಷಕರು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಕಂಪ್ಯೂಟರ್ ...

ಪ್ರತಿಷ್ಠಿತ ಟೆಲಿಕಾಂ ಸಂಸ್ಥೆ ಏರ್ ಟೆಲ್ ವಿರುದ್ಧ ಕಳ್ಳತನದ ಆರೋಪ, ಪ್ರಕರಣ ದಾಖಲು!
ಪ್ರತಿಷ್ಠಿತ ಟೆಲಿಕಾಂ ಸಂಸ್ಥೆ ಏರ್ ಟೆಲ್ ವಿರುದ್ಧ ಪೊಲೀಸರು ಕಳ್ಳತನದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ವಿದ್ಯುತ್ ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್ ವಿಫಲ: ಪ್ರಧಾನಿ ಮೋದಿ
2004 ರಿಂದ 2014ರವರೆಗೂ ಕೇಂದ್ರದಲ್ಲಿ ಅಧಿಕಾರ ನಡೆಸಿದ್ದ ಯುಪಿಎ ಸರ್ಕಾರ ಜನತೆಗೆ ನೀಡಲಾಗಿದ್ದ ವಿದ್ಯುತ್ ಭರವಸೆ ಈಡೇರಿಸುವಲ್ಲಿ ವಿಫಲವಾಗಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ...

