electrocuted

ಕೊಡಗು: ಖಾಸಗಿ ಎಸ್ಟೇಟ್ ನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
ರಾಜ್ಯ

ಕೊಡಗು: ಖಾಸಗಿ ಎಸ್ಟೇಟ್ ನಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿಯ ಅತಿಮಂಗಲ ಪ್ರದೇಶದ ಖಾಸಗಿ ಎಸ್ಟೇಟ್‌ನಲ್ಲಿ ಸುಮಾರು 43 ವರ್ಷ ಪ್ರಾಯದ ಗಂಡು ಕಾಡಾನೆ ಸತ್ತು ಬಿದ್ದಿರುವುದು ಪತ್ತೆಯಾಗಿದೆ

ಚೆನ್ನೈ ನಲ್ಲಿ ಚಂಡಮಾರುತ: ಜಲಾವೃತಗೊಂಡ ಎಟಿಎಂ ನಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾಗಿ ವ್ಯಕ್ತಿ ಸಾವು!
ದೇಶ

ಚೆನ್ನೈ ನಲ್ಲಿ ಚಂಡಮಾರುತ: ಜಲಾವೃತಗೊಂಡ ಎಟಿಎಂ ನಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾಗಿ ವ್ಯಕ್ತಿ ಸಾವು!

ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವ್ಯಕ್ತಿಯ ದೇಹ ತೇಲುತ್ತಿತ್ತು. ಸ್ಥಳೀಯರು ಅದನ್ನು ಮರದ ಕಂಬದಿಂದ ಮುಂದೂಡಿದರು.

ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು
ರಾಜ್ಯ

ಉತ್ತರ ಕನ್ನಡ: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ಸ್ಪರ್ಶ; ಶಾಲಾ ಆವರಣದಲ್ಲೇ ಬಾಲಕಿ ಸಾವು

ಹೊಸದಾಗಿ ತೋಡಿದ ಬೋರ್‌ವೆಲ್ ಮೂಲಕ ನೀರನ್ನು ಪಂಪ್ ಮಾಡಲು ತಂತಿಯನ್ನು ಬೋರ್‌ವೆಲ್‌ಗೆ ಜೋಡಿಸಲಾಗಿತ್ತು.

ಕಾಸರಗೋಡು: ರಾಷ್ಟ್ರಧ್ವಜ ಇಳಿಸುವ ವೇಳೆ ವಿದ್ಯುತ್ ಸ್ಪರ್ಶ, ಚರ್ಚ್ ಪಾದ್ರಿ ಸಾವು!
ದೇಶ

ಕಾಸರಗೋಡು: ರಾಷ್ಟ್ರಧ್ವಜ ಇಳಿಸುವ ವೇಳೆ ವಿದ್ಯುತ್ ಸ್ಪರ್ಶ, ಚರ್ಚ್ ಪಾದ್ರಿ ಸಾವು!

ಮುಳ್ಳೇರಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾದರ್ ಮ್ಯಾಥ್ಯೂ ಕುಡಿಲಿಲ್ (29) ಮೃತ ದುರ್ದೈವಿ. ಧ್ವಜ ಕಂಬ ಒಂದು ಬದಿಗೆ ವಾಲಿದಾಗ ಪಕ್ಕದ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಸ್ಪರ್ಶಿಸಿದೆ.

ಬಿಹಾರ: ವಿದ್ಯುತ್ ಸ್ಪರ್ಶಗೊಂಡು 9 ಕನ್ವಾರಿಯಾಗಳ ಸಾವು, ಹಲವರಿಗೆ ಗಾಯ
ದೇಶ

ಬಿಹಾರ: ವಿದ್ಯುತ್ ಸ್ಪರ್ಶಗೊಂಡು 9 ಕನ್ವಾರಿಯಾಗಳ ಸಾವು, ಹಲವರಿಗೆ ಗಾಯ

ಸಂತ್ರಸ್ತರನ್ನು ಹಾಜಿಪುರದ ಸದರ್ ಆಸ್ಪತ್ರೆಗೆ ಸಾಗಿಸಲಾಯಿತು, ಅವರಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಟ್ಟಗಾಯಗಳಾಗಿರುವ ಇತರ ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಡಗು: ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳ ಸಾವು
ರಾಜ್ಯ

ಕೊಡಗು: ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳ ಸಾವು

ತೆರಾಲು ಗ್ರಾಮದ ರೈತ ಬೊಜ್ಜoಗಡ ನಟರಾಜ್ (ನಂದ) ಅವರಿಗೆ ಸೇರಿದ ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.

ಚಿತ್ರದುರ್ಗ: ಪಾರಿವಾಳದ ಜೀವ ಉಳಿಸಿ ಪ್ರಾಣ ಕಳೆದುಕೊಂಡ ಬಾಲಕ!
ರಾಜ್ಯ

ಚಿತ್ರದುರ್ಗ: ಪಾರಿವಾಳದ ಜೀವ ಉಳಿಸಿ ಪ್ರಾಣ ಕಳೆದುಕೊಂಡ ಬಾಲಕ!

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದ ಓಬಳಸ್ವಾಮಿ ಎಂಬವರ ಪುತ್ರ ರಾಮಚಂದ್ರ (12) ಮೃತ ಬಾಲಕ. ಗ್ರಾಮದ ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ಕಂಡು ಜೀವ ಉಳಿಸಲು ಕಂಬ ಏರಿದ್ದ ಬಾಲಕ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ.

ಪಲ್ಲಕ್ಕಿ ಉತ್ಸವ ಮುಗಿಸಿ ಮನೆಗೆ ಹಿಂತಿರುಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು, ಟ್ರ್ಯಾಕ್ಟರ್​‌ಗೆ ಬೆಂಕಿ
ರಾಜ್ಯ

ಪಲ್ಲಕ್ಕಿ ಉತ್ಸವ ಮುಗಿಸಿ ಮನೆಗೆ ಹಿಂತಿರುಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು, ಟ್ರ್ಯಾಕ್ಟರ್​‌ಗೆ ಬೆಂಕಿ

ಪಲ್ಲಕ್ಕಿ ಉತ್ಸವ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಇಬ್ಬರು ವ್ಯಕ್ತಿಗಳು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿರುವ ದಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಚಿಕ್ಕೋಡಿ: ಅಥಣಿಯಲ್ಲಿ ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ದಾರುಣ ಸಾವು
ರಾಜ್ಯ

ಚಿಕ್ಕೋಡಿ: ಅಥಣಿಯಲ್ಲಿ ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ದಾರುಣ ಸಾವು

ವಿದ್ಯುತ್ ಪ್ರವಹಿಸಿ ತಂದೆ-ಮಗ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ಬೋರವೆಲ್ ವಾಟರ್ ವಾಲ್ವ್‌ ತಿರುಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿದ್ದರಿಂದ ಅವಘಡ ನಡೆದಿದೆ.