electrocuted

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್​ಮ್ಯಾನ್​ ಸಾವು
ರಾಜ್ಯ

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್​ಮ್ಯಾನ್​ ಸಾವು

ಟ್ರಾನ್ಸ್‌ಫಾರ್ಮರ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್​ಮ್ಯಾನ್​ ಒಬ್ಬರು ಮೃತಪಟ್ಟಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಹೊರವಲಯದ ಚೀಮಸಂದ್ರದಲ್ಲಿ ಶನಿವಾರ ನಡೆದಿದೆ.

ಧಾರವಾಡ: ಕ್ರಿಕೆಟ್ ಆಡುತ್ತಿದ್ದ 16 ವರ್ಷದ ಬಾಲಕನಿಗೆ ವಿದ್ಯುತ್ ಸ್ಪರ್ಶ, ಸಾವು
ರಾಜ್ಯ

ಧಾರವಾಡ: ಕ್ರಿಕೆಟ್ ಆಡುತ್ತಿದ್ದ 16 ವರ್ಷದ ಬಾಲಕನಿಗೆ ವಿದ್ಯುತ್ ಸ್ಪರ್ಶ, ಸಾವು

ವಿದ್ಯುತ್ ಸ್ಪರ್ಶಿಸಿ  ಕ್ರಿಕೆಟ್ ಆಡುತ್ತಿದ್ದ 16 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಲ್ಲಿನ ಸಿದ್ಧರಾಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಈ ಪ್ರದೇಶದಲ್ಲಿ ಕೆಲವು ಹುಡುಗರು ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ಹತ್ತಿರದ ನಿರ್ಮಾಣದ ಸ್ಥಳವೊಂದರಲ್ಲಿ ಬಿದ್ದಿದೆ ಎಂದು ಹೇಳಲಾಗಿದೆ.

ಜಾರ್ಖಂಡ್‌: ವಿದ್ಯುತ್ ತಗುಲಿ ಎರಡು ಮರಿಯಾನೆ ಸೇರಿ ಐದು ಆನೆ ಸಾವು
ದೇಶ

ಜಾರ್ಖಂಡ್‌: ವಿದ್ಯುತ್ ತಗುಲಿ ಎರಡು ಮರಿಯಾನೆ ಸೇರಿ ಐದು ಆನೆ ಸಾವು

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಎರಡು ಆನೆ ಮರಿ ಸೇರಿದಂತೆ ಐದು ಆನೆಗಳು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿವೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಉಡುಪಿ: ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮರಣ!
ರಾಜ್ಯ

ಉಡುಪಿ: ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮರಣ!

ಮುರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಪತಿ-ಪತ್ನಿ ಮೃತಪಟ್ಟಿರುವ ಘಟನೆ ಕುಂದಾಪುರ ಹೆಮ್ಮಾಡಿ ಸಮೀಪದ ಸುಳ್ಸೆ ಕರಣಿಕರ ಮನೆ ಬಳಿ ನಡೆದಿದೆ. ಮಹಾಬಲ ದೇವಾಡಿಗ(55), ಪತ್ನಿ ಲಕ್ಷ್ಮಿ ದೇವಾಡಿಗ(49) ಮೃತರು.

ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು
ರಾಜ್ಯ

ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಶಿವಮೊಗ್ಗ: ವಿದ್ಯುತ್‌ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ; 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್‌, ಇಬ್ಬರ ಸ್ಥಿತಿ ಗಂಭೀರ
ರಾಜ್ಯ

ಶಿವಮೊಗ್ಗ: ವಿದ್ಯುತ್‌ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ; 35 ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್‌, ಇಬ್ಬರ ಸ್ಥಿತಿ ಗಂಭೀರ

ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ಖಾಸಗಿ ಬಸ್‌ ಒಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್‌ ಹೊಡೆದಿದ್ದು ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ದುರಂತ ಅಂತ್ಯ: ಮೈಸೂರಿನಲ್ಲಿ ಅಪಘಾತಕ್ಕೀಡಾದವರನ್ನು ರಕ್ಷಿಸಲು ಹೋಗಿ ಆಟೋ ಚಾಲಕ ಸೇರಿ ಇಬ್ಬರ ದುರ್ಮರಣ!
ರಾಜ್ಯ

ದುರಂತ ಅಂತ್ಯ: ಮೈಸೂರಿನಲ್ಲಿ ಅಪಘಾತಕ್ಕೀಡಾದವರನ್ನು ರಕ್ಷಿಸಲು ಹೋಗಿ ಆಟೋ ಚಾಲಕ ಸೇರಿ ಇಬ್ಬರ ದುರ್ಮರಣ!

ಮೈಸೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಅಪಘಾತದ ಸಂತ್ರಸ್ತರಿಗೆ ಸಹಾಯ ಮಾಡಲು ಹೋದ ಆಟೋ ಚಾಲಕ ಸೇರಿದಂತೆ ಇಬ್ಬರು ವ್ಯಕ್ತಿಗಳು ಇಂದು ಮಂಡವಾಡಿ ರಸ್ತೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

ನಟ ಸೂರ್ಯ ಹುಟ್ಟುಹಬ್ಬ: ಬ್ಯಾನರ್ ಹಾಕುವಾಗ ವಿದ್ಯುತ್ ಹರಿದು ಇಬ್ಬರು ಯುವಕರ ಸಾವು
ದೇಶ

ನಟ ಸೂರ್ಯ ಹುಟ್ಟುಹಬ್ಬ: ಬ್ಯಾನರ್ ಹಾಕುವಾಗ ವಿದ್ಯುತ್ ಹರಿದು ಇಬ್ಬರು ಯುವಕರ ಸಾವು

ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವೇಳೆ ಇಬ್ಬರು ಅಭಿಮಾನಿಗಳು ಜೀವ ಕಳೆದುಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ತುಮಕೂರು: ಮನೆಯ ಮುಂದಿನ ವಿದ್ಯುತ್‌ ವೈರ್ ಸ್ಪರ್ಶಿಸಿ ಇಬ್ಬರು ಬಾಲಕರ ದಾರುಣ ಸಾವು
ರಾಜ್ಯ

ತುಮಕೂರು: ಮನೆಯ ಮುಂದಿನ ವಿದ್ಯುತ್‌ ವೈರ್ ಸ್ಪರ್ಶಿಸಿ ಇಬ್ಬರು ಬಾಲಕರ ದಾರುಣ ಸಾವು

ನಗರದ ಹೊರ ವಲಯದ ಬೆಳಗುಂಬದ ಸಿದ್ದರಾಮಶ್ವರ ಬಡಾವಣೆಯಲ್ಲಿ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಮಕ್ಕಳು ಗುರುವಾರ ಮೃತಪಟ್ಟಿದ್ದಾರೆ. ಮನೆಯ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.