electrocuted

ಬೆಂಗಳೂರು: ವಿದ್ಯುತ್ ತಗುಲಿ ತಾಯಿ-ಮಗು ದಾರುಣ ಸಾವು
ರಾಜ್ಯ

ಬೆಂಗಳೂರು: ವಿದ್ಯುತ್ ತಗುಲಿ ತಾಯಿ-ಮಗು ದಾರುಣ ಸಾವು

ವಿದ್ಯುತ್ ತಗುಲಿ ತಾಯಿ ಮತ್ತು ಆಕೆಯ ನಾಲ್ಕು ವರ್ಷದ ಮಗು ದುರ್ಮರಣ ಹೊಂದಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ಹೊಸಕೋಟೆಯಲ್ಲಿ ನಡೆದಿದೆ. ಮೃತರನ್ನು ಜ್ಯೋತಿ (25) ಮತ್ತು ಆಕೆಯ ಮಗ ಜಯಾನಂದ್ ಎಂದು ಗುರುತಿಸಲಾಗಿದೆ.

ಚಾಮರಾಜನಗರ: ವಿದ್ಯುತ್‌ ಸ್ಪರ್ಶಿಸಿ ಗಾಯಗೊಂಡಿದ್ದ ಆನೆ ರಕ್ಷಣೆ, ಬಂಡೀಪುರ ಸಿಬ್ಬಂದಿ ಶ್ಲಾಘಿಸಿದ ಪ್ರಧಾನಿ ಮೋದಿ
ರಾಜ್ಯ

ಚಾಮರಾಜನಗರ: ವಿದ್ಯುತ್‌ ಸ್ಪರ್ಶಿಸಿ ಗಾಯಗೊಂಡಿದ್ದ ಆನೆ ರಕ್ಷಣೆ, ಬಂಡೀಪುರ ಸಿಬ್ಬಂದಿ ಶ್ಲಾಘಿಸಿದ ಪ್ರಧಾನಿ ಮೋದಿ

ವಿದ್ಯುತ್‌ ಸ್ಪರ್ಶಿಸಿ ಗಾಯಗೊಂಡಿದ್ದ ಕಾಡಾನೆಯೊಂದನ್ನು ಬಂಡೀ​ಪು​ರದ ಅರಣ್ಯ ಸಿಬ್ಬಂದಿ ತುರ್ತು ಚಿಕಿತ್ಸೆ ನೀಡಿ ಬದುಕುಳಿಸಿದ್ದು, ಅರಣ್ಯ ಸಿಬ್ಬಂದಿಯ ಈ ಕಾರ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ವಿದ್ಯುತ್ ಸ್ಪರ್ಶ, ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು
ರಾಜ್ಯ

ಬೆಂಗಳೂರು: ವಿದ್ಯುತ್ ಸ್ಪರ್ಶ, ಕರ್ತವ್ಯ ನಿರತ ಲೈನ್ ಮ್ಯಾನ್ ಸಾವು

ವಿದ್ಯುತ್ ಸ್ಪರ್ಶದಿಂದ ಕರ್ತವ್ಯನಿರತ ಬೆಸ್ಕಾಂ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಗಾಳಿಪಟ ಹಾರಿಸುವಾಗ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಬಾಲಕ ಸಾವು!
ರಾಜ್ಯ

ಗಾಳಿಪಟ ಹಾರಿಸುವಾಗ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಬಾಲಕ ಸಾವು!

ಗಾಳಿಪಟ ಹಾರಿಸುವಾಗ ಹೈಟೆನ್ಶನ್​ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿರುವ‌ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಮುಂಡಿ ನಗರದ ವಿಶ್ವೇಶ್ವರಯ್ಯ ಲೇಔಟ್​ನಲ್ಲಿ‌ ನಡೆದಿದೆ.

ಮೈಸೂರು: ವಸತಿ ಶಾಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು
ರಾಜ್ಯ

ಮೈಸೂರು: ವಸತಿ ಶಾಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ 7 ವರ್ಷದ ಬಾಲಕ ಸಾವು

ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ವಿದ್ಯುತ್ ಸ್ಪರ್ಶವಾಗಿ ಏಳು ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು: ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ವಯರ್ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ರಾಜ್ಯ

ಬೆಂಗಳೂರು: ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ವಯರ್ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

3 ದಿನಗಳ ಹಿಂದೆ ಹೈಟೆನ್ಷನ್ ವಯರ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರ ಪೈಕಿ ಓರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.

ಕುಟುಂಬದ ದೀಪ ನಂದಿಸಿದ ಬೆಸ್ಕಾಂ ನಿರ್ಲಕ್ಷ್ಯ!
ರಾಜ್ಯ

ಕುಟುಂಬದ ದೀಪ ನಂದಿಸಿದ ಬೆಸ್ಕಾಂ ನಿರ್ಲಕ್ಷ್ಯ!

ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ತಂತಿ ತಗುಲಿ 23 ವರ್ಷದ ಯುವತಿ ಸಾವನ್ನಪ್ಪಿದ್ದು, ಯುವತಿಯ ಈ ಸಾವು ಇದೀಗ ಆಕೆಯ ಕುಟುಂಬದ ದೀಪವನ್ನೇ ಆರಿಸಿದೆ.

ಮಂಡ್ಯ: ದೀಪಾವಳಿಗೆ ತಯಾರಿ ನಡೆಸ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಸಾವು
ರಾಜ್ಯ

ಮಂಡ್ಯ: ದೀಪಾವಳಿಗೆ ತಯಾರಿ ನಡೆಸ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಸಾವು

ತಮ್ಮ ಸ್ಟುಡಿಯೋದಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ತಯಾರಿ ನಡೆಸುತ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಚಾಮರಾಜನಗರ: ಜಮೀನಿನಲ್ಲಿ ವಿದ್ಯುತ್​ ತಗುಲಿ ಕಾಡಾನೆ ಬಲಿ
ರಾಜ್ಯ

ಚಾಮರಾಜನಗರ: ಜಮೀನಿನಲ್ಲಿ ವಿದ್ಯುತ್​ ತಗುಲಿ ಕಾಡಾನೆ ಬಲಿ

ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕುರುಬರ ಹುಂಡಿಯಲ್ಲಿ ಟೊಮ್ಯಾಟೊ ಬೆಳೆ‌ ರಕ್ಷಣೆಗೆ ಹಾಯಿಸಿದ್ದ ಅಕ್ರಮ ವಿದ್ಯುತ್​​ಗೆ ಗಂಡಾನೆ ಬಲಿಯಾಗಿದೆ.