electrocuted

ಪವನ್ ಕಲ್ಯಾಣ್ ಜನ್ಮದಿನ: ಬ್ಯಾನರ್ ಕಟ್ಟಲು ಹೋದ ಮೂವರು ಅಭಿಮಾನಿಗಳು ವಿದ್ಯುತ್ ತಂತಿ ತಗುಲಿ ಸಾವು
ನಟ ಪವನ್ ಕಲ್ಯಾಣ್ ಜನ್ಮದಿನದ ಪ್ರಯುಕ್ತ ಅವರ ಬ್ಯಾನರ್ ಕಟ್ಟಲು ಹೋದ ಮೂವರು ಅಭಿಮಾನಿಗಳು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ.

ಚಾಮರಾಜನಗರ: ವಿದ್ಯುತ್ ಪ್ರವಹಿಸಿ ಮೂವರು ಮಹಿಳೆಯರು ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ
ಬಟ್ಟೆ ಒಣಗಿಸಲು ತೆರಳಿದ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಮಹಿಳೆಯರು ಅಸ್ವಸ್ಥಗೊಂಡಿರುವ ಘಟನೆ ಯಳಂದೂರು ತಾಲೂಕಿನ ಕಂದಹಳ್ಳಿಯಲ್ಲಿ ನಡೆದಿದೆ.

ಚಾಮರಾಜನಗರ: ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವು
ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಪ್ರಕರಣ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ನಡೆದಿದೆ .

ವಿದ್ಯುತ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದ 15 ವರ್ಷದ ಬಾಲಕಿ ಸಾವು
ಕೆ.ಆರ್.ಪುರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 15 ವರ್ಷದ ಬಾಲಕಿ ಆರೀಫಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಶಾಕಿಂಗ್ ವಿಡಿಯೋ: ವಿದ್ಯುತ್ ಕಂಬ ಹಿಡಿದ ಕ್ಷಣದಲ್ಲೇ ಬಾಲಕನ ಜೀವ ಹಾರಿ ಹೋಯ್ತು!
ಹೈದರಾಬಾದ್ ಹೊರ ವಲಯದ ಬಂದ್ಲಗೂಡಾದಲ್ಲಿ ಖಾಸಗಿ ಪಾರ್ಕ್ ವೊಂದರಲ್ಲಿ ಆಟವಾಡುತ್ತಿದ್ದ ಆರು ವರ್ಷದ ಮಗು ವಿದ್ಯುತ್ ಕಂಬ ಹಿಡಿದು ಮೃತಪಟ್ಟಿರುವ ಘಟನೆ ನಡೆದಿದೆ.

ವಿದ್ಯಾರ್ಥಿಗೆ ಕರೆಂಟ್ ಶಾಕ್, 3 ಶಿಕ್ಷಕರಿಗೆ ಅಮಾನತಿನ ಶಾಕ್!
ಶಾಲಾ ವಿದ್ಯಾರ್ಥಿಯೊಬ್ಬ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದಿತ್ತು. ಈ ಸಂಬಂಧ ಶಾಲೆಯ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಲಕ್ಕವಳ್ಳಿಯಲ್ಲಿ ಮುಂದುವರೆದ ಕಾಡಾನೆಗಳ ಸಾವಿನ ಸರಣಿ: ವಿದ್ಯುತ್ ಪ್ರವಹಿಸಿ ಗಂಡಾನೆ ಸಾವು
ಭದ್ರಾ ಅಭಯಾರಣ್ಯ ವ್ಯಾಪ್ತಿಯ ತರೀಕೆರೆ ತಾಲಕಿನ ಲಕ್ಕವಳ್ಳಿಯಲ್ಲಿ ಕಾಡಾನೆಗಳ ಸಾವಿನ ಸರಣಿ ಮತ್ತೆ ಮುಂದುವರೆದಿದ್ದು, ವಿದ್ಯುತ್ ಪ್ರವಹಿಸಿ ಗಂಡಾನೆಯೊಂದು ಮೃತಪಟ್ಟಿದೆ...

ವಿದ್ಯುತ್ ಶಾಕ್: ಒಡಿಶಾದಲ್ಲಿ 7 ಕಾಡನೆಗಳ ದಾರುಣ ಸಾವು
ಒಡಿಶಾದ ಧೆಂಕನಾಲ್ ಜಿಲ್ಲೆಯ ಕಾಮಲಂಗಾ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ 7 ಕಾಡಾನೆಗಳು ಬಲಿಯಾಗಿರುವ ದಾರುಣ ಘಟನೆ ನಡೆದಿದೆ...

ಬೆಂಗಳೂರು: ವಿದ್ಯುತ್ ಹರಿದು ಲೈನ್'ಮ್ಯಾನ್ ಸಾವು- ಪ್ರತಿಭಟನೆ
ವಿದ್ಯುತ್ ಕಂಬ ಹತ್ತಿ ದುರಸ್ತಿ ಕಾರ್ಯ ನಡೆಸುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಒಬ್ಬರಿಗೆ ವಿದ್ಯುತ್ ಹರಿದು ಮೃತಪಟ್ಟಿರುವ ಘಟನೆ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಮಂಗಳವಾರ ನಡೆದಿದೆ...

