Electrocution

ಈಜುಕೊಳದಲ್ಲಿ ಬಾಲಕಿ ಸಾವು: ಅಪಾರ್ಟ್ ಮೆಂಟ್ ಸಂಘದ ಅಧ್ಯಕ್ಷ ಸೇರಿ 7 ಮಂದಿ ಬಂಧನ
ರಾಜ್ಯ

ಈಜುಕೊಳದಲ್ಲಿ ಬಾಲಕಿ ಸಾವು: ಅಪಾರ್ಟ್ ಮೆಂಟ್ ಸಂಘದ ಅಧ್ಯಕ್ಷ ಸೇರಿ 7 ಮಂದಿ ಬಂಧನ

ಇತ್ತೀಚೆಗೆ ವರ್ತುರು ಸಮೀಪದ ಪ್ರೆಸ್ಟೀಜ್ ಲೇಕ್ ಸೈಡ್ ಹೆಬಿಬಾಬ್ ಅಪಾರ್ಟ್ ಮೆಂಟ್'ನ ಈಜು ಕೊಳದಲ್ಲಿ ವಿದ್ಯುತ್ ಸ್ಪರ್ಶಿಸಿ 10 ವರ್ಷದ ಬಾಲಕಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಅಪಾರ್ಟ್ ಮೆಂಟ್ ನಿವಾಸಿಗಳ ಸಂಘದ ಅಧ್ಯಕ್ಷ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಚಿಕ್ಕಬಳ್ಳಾಪುರ: ಗೌರಿಬಿದನೂರು ಖಾಸಗಿ ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೋರ್ವ ಸಾವು
ರಾಜ್ಯ

ಚಿಕ್ಕಬಳ್ಳಾಪುರ: ಗೌರಿಬಿದನೂರು ಖಾಸಗಿ ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೋರ್ವ ಸಾವು

ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

ತೆಲಂಗಾಣ: ಗಣರಾಜ್ಯೋತ್ಸವ ಸಮಾರಂಭ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರು ಯುವಕರ ಸಾವು
ದೇಶ

ತೆಲಂಗಾಣ: ಗಣರಾಜ್ಯೋತ್ಸವ ಸಮಾರಂಭ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರು ಯುವಕರ ಸಾವು

ಗಣರಾಜ್ಯೋತ್ಸವ ಸಮಾರಂಭ ವೇಳೆ ಸಂಭವಿಸಿದ ವಿದ್ಯುತ್ ಸ್ಪರ್ಶದಿಂದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ಮೈಸೂರು: ಕೃಷಿ ಭೂಮಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆ ಸಾವು
ರಾಜ್ಯ

ಮೈಸೂರು: ಕೃಷಿ ಭೂಮಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆ ಸಾವು

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ 10ನೇ ತರಗತಿ ವಿದ್ಯಾರ್ಥಿ ಸಾವು!
ರಾಜ್ಯ

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ 10ನೇ ತರಗತಿ ವಿದ್ಯಾರ್ಥಿ ಸಾವು!

ಆಟ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಧಾರವಾಡದ ಮದಿಹಾಳ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಶ್ರೇಯಸ್ ಸಿನ್ನೂರು (16) ಮೃತ ಬಾಲಕ.

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಪೊಲೀಸರ ವಿರುದ್ಧ ಕುಟುಂಬಸ್ಥರ ಅಸಮಾಧಾನ
ರಾಜ್ಯ

ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಪೊಲೀಸರ ವಿರುದ್ಧ ಕುಟುಂಬಸ್ಥರ ಅಸಮಾಧಾನ

ವೈಟ್ ಫೀಲ್ಡ್ ಬಳಿ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಕುಟುಂಬಸ್ಥರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಸ್ಕಾಂ ನಿರ್ಲಕ್ಷಕ್ಕೆ ತಾಯಿ-9 ತಿಂಗಳ ಮಗು ಬಲಿ; ವಿದ್ಯುತ್ ತಂತಿ ತುಳಿದು ದಾರುಣ ಸಾವು
ರಾಜ್ಯ

ಬೆಸ್ಕಾಂ ನಿರ್ಲಕ್ಷಕ್ಕೆ ತಾಯಿ-9 ತಿಂಗಳ ಮಗು ಬಲಿ; ವಿದ್ಯುತ್ ತಂತಿ ತುಳಿದು ದಾರುಣ ಸಾವು

ರಸ್ತೆ ಮೇಲೆ ಹೋಗುತ್ತಿದ್ದಾಗ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗಳು ಇಬ್ಬರು ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಭಾನುವಾರ ನಡೆದಿದೆ.

ಮುಂಬೈ: ಟಿವಿ ಧಾರಾವಾಹಿ ಸೆಟ್‌ನಲ್ಲಿ ವಿದ್ಯುತ್ ಸ್ಪರ್ಶ, ಎಲೆಕ್ಟ್ರಿಷಿಯನ್ ಸಾವು
ದೇಶ

ಮುಂಬೈ: ಟಿವಿ ಧಾರಾವಾಹಿ ಸೆಟ್‌ನಲ್ಲಿ ವಿದ್ಯುತ್ ಸ್ಪರ್ಶ, ಎಲೆಕ್ಟ್ರಿಷಿಯನ್ ಸಾವು

ಧಾರಾವಾಹಿಯೊಂದರ ಶೂಟಿಂಗ್ ಸೆಟ್‌ನಲ್ಲಿ  ಎಲೆಕ್ಟ್ರಿಷಿಯನ್ ಒಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ: ವಿದ್ಯುತ್ ಪ್ರವಹಿಸಿ, ಒಂದೇ ಕುಟುಂಬದ ಮೂವರ ದುರ್ಮರಣ
ರಾಜ್ಯ

ಬೆಳಗಾವಿ: ವಿದ್ಯುತ್ ಪ್ರವಹಿಸಿ, ಒಂದೇ ಕುಟುಂಬದ ಮೂವರ ದುರ್ಮರಣ

ವಿದ್ಯುತ್ ಪ್ರವಹಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.