Electrocution

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ತಂತಿ ತಗುಲಿ ನಾಲ್ವರು ಸಾವು: 10 ಮಂದಿಗೆ ಗಾಯ
ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟಿದ್ದಾರೆ 10 ಮಂದಿ ಗಾಯಗೊಂಡ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ವಿದ್ಯುತ್ ಸ್ಪರ್ಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ನೌಕರ ಸಾವು
ಮೈಸೂರಿನ ಹೂಟಗಳ್ಳಿಯಲ್ಲಿ ಕರ್ತವ್ಯ ನಿರತರಾಗಿದ್ದಾಗ ವಿದ್ಯುತ್ ಸ್ಪರ್ಶದಿಂದ ಸೆಸ್ಕ್ (ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ) ಸಹಾಯಕ ಲೈನ್‌ಮ್ಯಾನ್ ಮೃತಪಟ್ಟಿದ್ದಾರೆ.

ಜಿಮ್‌ನಲ್ಲಿ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು!
ದೆಹಲಿಯಲ್ಲಿ ಜಿಮ್‌ನಲ್ಲಿ ಟ್ರೆಡ್‌ಮಿಲ್‌ನಲ್ಲಿ ಓಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ 24 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ.

ತ್ರಿಪುರಾದಲ್ಲಿ ರಥಕ್ಕೆ ಹೈವೋಲ್ಟೇಜ್ ತಂತಿ ಸ್ಪರ್ಶ; ಇಬ್ಬರು ಮಕ್ಕಳು ಸೇರಿ 7 ಮಂದಿ ದುರ್ಮರಣ!
ತ್ರಿಪುರಾದಲ್ಲಿ ರಥಯಾತ್ರೆ ವೇಳೆ ಹೈವೋಲ್ಟೇಜ್ ತಂತಿ ಸ್ಪರ್ಶಿಸಿ 7 ಮಂದಿ ಭಕ್ತರು ದಾರುಣ ಸಾವನ್ನಪ್ಪಿದ್ದಾರೆ.

ದೆಹಲಿ ರೈಲ್ವೇ ನಿಲ್ದಾಣದಲ್ಲಿ ವಿದ್ಯುತ್ ಶಾಕ್'ಗೆ ಮಹಿಳೆ ಬಲಿ!
ವಿದ್ಯುತ್ ಶಾಕ್ ನಿಂದಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ಒಡಿಶಾ ರೈಲು ದುರಂತ: 40 ಪ್ರಯಾಣಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರಬಹುದು
ಒಡಿಶಾದ ಬಾಲಸೋರ್‌ನಲ್ಲಿ ಅಪಘಾತಕ್ಕೀಡಾದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನಿಂದ ವಶಪಡಿಸಿಕೊಂಡ ಸುಮಾರು 40 ಮೃತದೇಹಗಳಿಗೆ ಯಾವುದೇ ಗಾಯಗಳಾಗಿಲ್ಲ. ಹೀಗಾಗಿ ಈ 40 ಪ್ರಯಾಣಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ ಎಂದು ಜಿಆರ್‌ಪಿ ತಿಳಿಸಿದೆ

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು
ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಕಾರ್ಯದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ.

ಕೊಪ್ಪಳ: ವಿದ್ಯುತ್ ಸ್ಪರ್ಶಿಸಿ ನೆನಪಿನ ಶಕ್ತಿ ಕಳೆದುಕೊಂಡ 10 ವರ್ಷದ ಬಾಲಕ; ಗುತ್ತಿಗೆದಾರನ ವಿರುದ್ಧ ದೂರು
ಜಿಲ್ಲೆಯ ಕಾರಟಗಿ ತಾಲೂಕಿನ ಮಿಲಾಪುರ ಗ್ರಾಮದಲ್ಲಿ 10 ವರ್ಷದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆತ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಪ್ರಕರಣಖ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರನ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅಣೆಕಟ್ಟಿನ ಹಿನ್ನೀರಿನಲ್ಲಿ ನೀರಿನ ಪಂಪ್ ಮೋಟಾರ್ ಇರಿಸುವ ವೇಳೆ ವಿದ್ಯುತ್ ಸ್ಪರ್ಶ: ನಾಲ್ವರ ಸಾವು!
ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಅಣೆಕಟ್ಟಿನ ಹಿನ್ನೀರಿನಲ್ಲಿ ನೀರಿನ ಪಂಪ್ ಮೋಟಾರ್ ಇರಿಸಲು ಪ್ರಯತ್ನಿಸುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

