electronic city

'ಮೀನುಗಳ ಸಾವು, ಕೊಳಕು ಗಾಳಿ, ದುರ್ವಾಸನೆ': ಚಿಕ್ಕನಾಗಮಂಗಲ ತ್ಯಾಜ್ಯ ವಿಲೇವಾರಿ ಘಟಕ ಮುಚ್ಚುವಂತೆ ಜನರ ಒತ್ತಾಯ
ಗಾಳಿ ಕಲುಷಿತಗೊಂಡಿದೆ, ಅಂತರ್ಜಲ ಕಲುಷಿತವಾಗಿದೆ ಮತ್ತು ಸರೋವರಗಳು ಮತ್ತು ಕೊಳಗಳು ವಿಷಕಾರಿಯಾಗಿವೆ.

Bengaluru: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ!

Bengaluru: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಕೊನೆಗೂ ಸೆರೆ!
ಕೆಲ ದಿನಗಳ ಹಿಂದಷ್ಟೇ ಚಿರತೆ ಹೆದ್ದಾರಿ ಕ್ರಾಸ್ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದರೊಂದಿಗೆ ಐಟಿಬಿಟಿ ಸಿಟಿ ಖ್ಯಾತಿಯ ಎಲೆಕ್ಟ್ರಾನಿಕ್ ಸಿಟಿ ಸ್ಥಳೀಯರು ಹಾಗೂ ಐಟಿ ಬಿಟಿ ಮಂದಿ ಆತಂಕಕ್ಕೆ ಒಳಗಾಗಿದ್ದರು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಳಿವು ನೀಡಿದ ಸಿಎಂ; ಅತ್ಯಾಚಾರ ಸಂತ್ರಸ್ತೆ ವಿರುದ್ಧ ಪ್ರಕರಣ; HDKಗೆ ಗಣಿ ಸಂಕಷ್ಟದ ಭೀತಿ!

ರಾಮನಗರ ಬಳಿಕ ಇದೀಗ ಎಲೆಕ್ಟ್ರಾನಿಕ್ ಸಿಟಿ ಹೆಸರು ಬದಲಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
ರಾಮನಗರವನ್ನು ಬೆಂಗಳೂರಿನ ದಕ್ಷಿಣ ಕ್ಷೇತ್ರ ಎಂದು ಹೆಸರು ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹೆಸರು ಬದಲಾವಣೆ ಮಾಡುವ ಯೋಜನೆಯಲ್ಲಿದೆ. ಎಲೆಕ್ಟ್ರಾನಿಕ್ ಸಿಟಿಯ ಹೆಸರನ್ನು ಬದಲಿಸುವುದಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಪಲ್ಲಕ್ಕಿ ಉತ್ಸವ ಮುಗಿಸಿ ಮನೆಗೆ ಹಿಂತಿರುಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು, ಟ್ರ್ಯಾಕ್ಟರ್ಗೆ ಬೆಂಕಿ
ಪಲ್ಲಕ್ಕಿ ಉತ್ಸವ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಇಬ್ಬರು ವ್ಯಕ್ತಿಗಳು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿರುವ ದಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಬೆಂಗಳೂರು: ಬಿಲ್ಡರ್ ನಿಂದ ಅಧಿಕ ಶುಲ್ಕ; ಅಪಾರ್ಟ್‌ಮೆಂಟ್ ಮಾಲೀಕರ ಪ್ರತಿಭಟನೆ
ಅಧಿಕ ಶುಲ್ಕ ವಿಧಿಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬಿಲ್ಡರ್ ವಿರುದ್ಧ ಅಪಾರ್ಟ್‌ಮೆಂಟ್ ಮಾಲೀಕರು ಪ್ರತಿಭಟನೆ ನಡೆಸಿರುವ ಘಟನೆ ವರದಿಯಾಗಿದೆ.

ಬೆಂಗಳೂರು: 20 ಅಡಿ ಉದ್ಧದ ಕಬ್ಬಿಣದ ರಾಡ್ ತಲೆಗೆ ಹೊಕ್ಕಿ ಕಾರ್ಮಿಕ ದುರಂತ ಸಾವು
ಕಟ್ಟಡ ಕಾಮಗಾರಿ ವೇಳೆ 20 ಅಡಿ ಉದ್ಧದ ಕಬ್ಬಿಣದ ರಾಡ್ ತಲೆಗೆ ಹೊಕ್ಕಿ ಸಾವನ್ನಪ್ಪಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಹೆಸರು ನಾಮಕರಣ ಮಾಡಲು ಚಿಂತನೆ: ಸಿಎಂ ಸಿದ್ದರಾಮಯ್ಯ
ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಐಟಿ-ಬಿಟಿ ಕಂಪೆನಿಗಳಿಗೆ ಹೆಸರುವಾಸಿ. ಕಂಪೆನಿಗಳ ಪ್ರಾರಂಭಕ್ಕೆ ಜಮೀನು ಕೊಟ್ಟಿದ್ದು ಹಿಂದುಳಿದ ವರ್ಗಗಳ ಹರಿಕಾರ, ಸಾಮಾಜಿಕ ನ್ಯಾಯದ ಚಿಂತಕ ಮಾಜಿ ಮುಖ್ಯಮಂತ್ರಿಗಳಾದ ದೇವರಾಜ ಅರಸು ಅವರು, ಹೀಗಾಗಿ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಹೆಸರು ಇಡಲು ಚಿಂತನೆ ಮಾಡಿದ್ದೇನೆ. ಇದನ್ನು ಸಚಿವ ಸಂಪ

