ರಾಜ್ಯಎಲೆಕ್ಟ್ರಾನಿಕ್ ಸಿಟಿ ರಾಬರಿ ಪ್ರಕರಣ: ರಾಜಸ್ಥಾನದವರೆಗೂ ದರೋಡೆಕೋರರ ಅಟ್ಟಾಡಿಸಿ ಬಂಧಿಸಿದ ಬೆಂಗಳೂರು ಪೊಲೀಸರು
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು, ರಾಜಸ್ಥಾನದವರೆಗೂ ದರೋಡೆಕೋರರನ್ನು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.