electronic city

ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: ಕೋಮಾದಲ್ಲಿ ಮುಂಬೈ ಮೂಲದ ಯುವಕ
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬಸಾಪುರ ರಸ್ತೆಯಲ್ಲಿರುವ ನಾಯಿ ಬಿಸ್ಕೆಟ್ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಮುಂಬೈ ಮೂಲದ 18 ವರ್ಷದ ಯುವಕ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ನಡೆದಿದೆ.

ಅಪಘಾತ: ಆರ್'ಟಿಒ ಅಧಿಕಾರಿಗೆ ಥಳಿಸಿದ ಸ್ಥಳೀಯರು
ವೇಗವಾಗಿ ಕಾರಿನಲ್ಲಿ ಬರುತ್ತಿದ್ದ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಒಬ್ಬರು ಆಟೋರಿಕ್ಷಾಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನ ಕೈಮೂಳೆ ಮುರಿದಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣಾ ಪೊಲೀಸ್ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ವಾರಾಂತ್ಯದಲ್ಲಿ ಬೆಂಗಳೂರಿನ ಈ ಮಕ್ಕಳು ಮಾಡುವುದು ಇ-ತ್ಯಾಜ್ಯ ಸಂಗ್ರಹಣೆ!
ನಗರದಲ್ಲಿರುವ ಮಧ್ಯಮ, ಮೇಲ್ಮಧ್ಯಮ ಮತ್ತು ಶ್ರೀಮಂತ ಪೋಷಕರ ಮಕ್ಕಳು ವಾರಾಂತ್ಯಗಳಲ್ಲಿ ಏನು ಮಾಡಬಹುದು...

ಬೆಂಗಳೂರಲ್ಲಿ ಬುಲೆಟ್ ಕಳ್ಳರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಒಂದು ತಿಂಗಳಲ್ಲಿ 8 ರಾಯಲ್ ಎನ್'ಫೀಲ್ಡ್ ಕಳ್ಳತನ
ಬೆಂಗಳೂರು ನಗರದಲ್ಲಿ ಬುಲೆಟ್ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಒಂದೇ ತಿಂಗಳಿನಲ್ಲಿ 8 ರಾಯಲ್ ಎನ್'ಫೀಲ್ಡ್ ಗಳು ಕಳ್ಳತನವಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ...

ಬೆಂಗಳೂರು: ನಾಣ್ಯ ಬೀಳಿಸಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದ ಗರ್ಭಿಣಿ; ನಗ-ನಾಣ್ಯ ದೋಚಿ ಪರಾರಿ!
ಪದೇ ಪದೇ ನಾಣ್ಯ ಬೀಳಿಸಿ ಅದನ್ನು ಎತ್ತಿಕೊಳ್ಳುತ್ತಾ ಪ್ರಯಾಣಿಕರ ಗಮನವನ್ನು ಬೇರೆಡೆಗೆ ಸೆಳೆದ ಗರ್ಭಿಣಿಯೊಬ್ಬಳು ನಂತರ ಮಹಿಳೆಯೊಬ್ಬರ ಚಿನ್ನ ಹಾಗೂ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿ...

ಎಲೆಕ್ಟ್ರಾನಿಕ್ ಸಿಟಿ ಮೆಟ್ರೊ ನಿಲ್ದಾಣ ಸ್ಥಾಪನೆಗೆ ಸುಮಾರು 100 ಕೋಟಿ ರೂ. ಹೂಡಿಕೆಗೆ ಇನ್ಫೋಸಿಸ್ ಚಿಂತನೆ
ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಶನ್ ನಿಗಮದಡಿ ಎರಡನೇ ಹಂತದ ಯೋಜನೆಯಡಿ ಎಲೆಕ್ಟ್ರಾನಿಕ್...

ಬೆಂಗಳೂರಿನಲ್ಲಿ ತಲೆ ಕತ್ತರಿಸಿ ಯುವಕನ ಭೀಕರ ಕೊಲೆ!
ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ಮುಂದುವರೆದಿದ್ದು, ಯುವಕನೊಬ್ಬನ ತಲೆ ಕತ್ತರಿಸಿ ಭೀಕರವಾಗಿ ಕೊಲೆಗೈದು ದೇಹನ್ನು ಬಿಟ್ಟು ತಲೆಯೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿರುವ ದುರ್ಘಟನೆ ಎಲೆಕ್ಟ್ರಾನಿಕ್‌ಸಿಟಿಯಲ್ಲಿ ನಡೆದಿದೆ...

ಪ್ರತ್ಯೇಕ ಘಟನೆ: ಇಬ್ಬರ ಸಾವು
ನಗರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಸೆಕ್ಯುರಿಟಿ ಗಾರ್ಡ್ ಸೇರಿ ಇಬ್ಬರು ಪಾದಚಾರಿಗಳು ಮೃತಪಟ್ಟಿದ್ದಾರೆ. ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದು ಸೆಕ್ಯುರಿಟಿ ಗಾರ್ಡ್ ಮೃತಪಟ್ಟಿರುವ..

ಎಲೆಕ್ಟ್ರಾನಿಕ್ ಸಿಟಿಗೆ ಹೆಚ್ಚುವರಿ ಬಸ್ ಸಂಚಾರ
ಐಟಿ ಉದ್ಯೋಗಿಗಳ ಮನವಿ ಮೇರೆಗೆ ಎಲೆಕ್ಟ್ರಾನಿಕ್ ಸಿಟಿಗೆ ಹೆಚ್ಚುವರಿ ಬಸ್ ಒದಗಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಹೆಚ್ಚುವರಿಯಾಗಿ 140 ಬಸ್‍ಗಳ ಸಂಚಾರ ಆರಂಭಿಸುವಂತೆ ಕೋರಿದೆ...

