Electronic Media

ವಿದ್ಯುನ್ಮಾನ ಮಾಧ್ಯಮದಿಂದ ಭಾಷೆ ವಿರೂಪ, ಕನ್ನಡದ ಅಸ್ಮಿತೆಗೆ ಅಪಾಯ: ನಾಗಾಭರಣ
ವಿದ್ಯುನ್ಮಾನ ಮಾಧ್ಯಮಗಳಲ್ಲಿ ಕನ್ನಡ ಭಾಷಾ ಬಳಕೆ ವಿರೂಪಗೊಳ್ಳುತ್ತಿರುವುದು ಸಮಾಜ ಹಾಗೂ ಕನ್ನಡದ ಅಸ್ಮಿತೆಯ ಮೇಲೆ ಗಂಭೀರ ಅಪಾಯ ಎದುರಾಗಿದ್ದು, ಕನ್ನಡತನ ಉಳಿಸಿಕೊಳ್ಳುವುದು ಸಾವಾಲಿನ ಕೆಲಸ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ವಿಧಾನಮಂಡಲ ಕಲಾಪಕ್ಕೆ ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ: ಹೈಕೋರ್ಟ್ ಗೆ ಪಿಐಎಲ್
ವಿಧಾನಮಂಡಲ ಕಲಾಪಕ್ಕೆ ಖಾಸಗಿ ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ ವಿಧಿಸಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕ್ರಮದ ವಿರುದ್ಧ ಪ್ರತಿಪಕ್ಷಗಳು, ಮಾಧ್ಯಮಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗಿವೆ.

ನಾವೇನು ಬಿಟ್ಟಿ ಕೂತಿದ್ದೀವಾ? ರಾಜಕೀಯದ ಬಗ್ಗೆ ನಿಮಗೇನು ಗೊತ್ತು? ಟಿವಿ ಮಾದ್ಯಮಗಳ ಮೇಲೆ ಸಿಎಂ ಮುನಿಸು
ವಿದ್ಯುನ್ಮಾನ ಮಾಧ್ಯಮಗಳ ನಿಗ್ರಹಕ್ಕಾಗಿ ಹೊಸ ಕಾನೂನು ಪರಿಚಯಿಸಲು ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಲೋಚಿಸುತ್ತಿದ್ದಾರೆ."ಎಲೆಕ್ಟ್ರಾನಿಕ್ ಮಾಧ್ಯಮವು ಯಾವುದೋ ನಿರ್ದಿಷ್ಟ ಉದ್ದೇಶ ಮತ್ತು ಆಶಯದ ಪ್ರಕಾರ ಕಾರ್ಯನಿರ್ವಹಿಸುತ್ತಿದೆ, ಮತ್ತುಅದರಿಂದ ಕೆಲವೊಂದು ತಪ್ಪುಗಳು....

ಮಾಧ್ಯಮಗಳಿಗೆ ಮೂಗುದಾರ ಹಾಕಲು 2 ದಿನದಲ್ಲಿ ಸದನ ಸಮಿತಿ ರಚನೆ: ಕೋಳಿವಾಡ
ರಾಜ್ಯ ವಿಧಾನ ಮಂಡಲದ ಅಧಿವೇಶನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಲ್ಲಾ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಮಾಧ್ಯಮಗಳ ಅದರಲ್ಲೂ ವಿದ್ಯುನ್ಮಾನ...

ಎಲೆಕ್ಟ್ರಾನಿಕ್ ಮಾಧ್ಯಮ ಕುರಿತ ಮಲ್ಯ ಹೇಳಿಕೆ ಒಂದು ಮೆಚ್ಚುಗೆ: ಬಿಇಎ ಕಾರ್ಯದರ್ಶಿ
ಸರ್ಕಾರವನ್ನು ಕೆರಳಿಸುವಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮ ಪ್ರಮುಖ ಪಾತ್ರ ವಹಿಸುತ್ತಿದೆ ಎಂಬ ಮದ್ಯದ ದೊರೆ ವಿಜಯ್ ಮಲ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ...

