ರಾಜ್ಯಎಲೆಕ್ಟ್ರಾನಿಕ್ಸ್ ವಿನ್ಯಾಸ, ಉತ್ಪಾದನಾ ಕ್ಷೇತ್ರ ಇ.ಎಸ್.ಡಿ.ಎಂ ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಉದ್ಯಮಿಗಳು ಕೈಜೋಡಿಸಬೇಕು: ಜಗದೀಶ್ ಶೆಟ್ಟರ್
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ವಿನ್ಯಾಸ, ಉತ್ಪಾದನಾ ಕ್ಷೇತ್ರ ಇ.ಎಸ್.ಡಿ.ಎಂ ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಸರ್ಕಾರದೊಂದಿಗೆ ಭಾಗೀದಾರರಾಗಿ ಈ ಕ್ಷೇತ್ರವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು ಉದ್ಯಮಿಗಳು ಸಹಕರಿಸಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕರೆ ನೀಡಿದ್ದಾರೆ.