ರಾಜ್ಯಮೊಬೈಲ್-ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕೆ: 150 ಶತಕೋಟಿ ಡಾಲರ್ ಹೂಡಿಕೆ ಗುರಿ- ಎಂ.ಬಿ ಪಾಟೀಲ್
ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಭಾರತ ಸೆಲ್ಯುಲಾರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ICEA) ಅಧ್ಯಕ್ಷ ಪಂಕಜ್ ಮೊಹಿಂದ್ರೂ ನೇತೃತ್ವದ ನಿಯೋಗದೊಂದಿಗೆ ಈ ವಲಯಕ್ಕೆ ಮಾರ್ಗಸೂಚಿಯನ್ನು ರೂಪಿಸಲು ಚರ್ಚೆ ನಡೆಸಿದರು.