ಸಿನಿಮಾ ಸುದ್ದಿತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ: ತಿರುಪತಿಗೆ ತ್ರಿಷಾ ಭೇಟಿ; ಸುಪ್ರಭಾತ ಸೇವೆಯಲ್ಲಿ ಪಾಲ್ಗೊಂಡ ನಟಿ
ದಳಪತಿ ವಿಜಯ್ಗೆ ಇಂದು (ಮೇ 4) ಪ್ರಮುಖ ದಿನ. ಏಕೆಂದರೆ, ಇಂದು ತಮಿಳುನಾಡು ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಚುನಾವಣೆ ಸ್ಪರ್ಧಿಸಿದ್ದಾರೆ.