ವಿದೇಶಬೆಲ್ಗ್ರೇಡ್ ಪ್ರಾಥಮಿಕ ಶಾಲೆಯಲ್ಲಿ ಗುಂಡಿಕ್ಕಿ 8 ಮಕ್ಕಳು, ಭದ್ರತಾ ಸಿಬ್ಬಂದಿ ಹತ್ಯೆ, ಹದಿಹರೆಯದ ವಿದ್ಯಾರ್ಥಿ ಬಂಧನ
ಸರ್ಬಿಯಾದ ರಾಜಧಾನಿ ಬೆಲ್ಗ್ರೇಡ್ನಲ್ಲಿ ಬುಧವಾರ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ದಾಳಿ ನಡೆಸಿದ ಶಂಕಿತ ಹದಿಹರೆಯದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಬಾಲ್ಕನ್ ರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.