ಸಿನಿಮಾ ಸುದ್ದಿಶಾಕಿಂಗ್ ಡಬಲ್ ಎಲಿಮಿನೇಶನ್ : ಬಿಗ್ಬಾಸ್ ಮನೆಯಿಂದ ಅಮೂಲ್ಯ ಗೌಡ, ಅರುಣ್ ಸಾಗರ್ ಔಟ್!
ಬಿಗ್ ಬಾಸ್ ಮನೆಯ ಆಟ ಕಡೆಯ ಘಟ್ಟದಲ್ಲಿದೆ. ಫಿನಾಲೆಗೆ ಕೆಲವೇ ದಿನಗಳು ಬಾಕಿಯಿದೆ. 8 ಜನ ಸ್ಪರ್ಧಿಗಳಿದ್ದ ಮನೆಯಲ್ಲಿ, ಈ ವಾರ ಡಬಲ್ ಎಲಿಮಿನೇಷನ್ ಆಗಿದೆ. ಅಮೂಲ್ಯ ಗೌಡ ಮತ್ತು ಅರುಣ್ ಸಾಗರ್ ಮನೆಯಿಂದ ಹೊರ ಬಂದಿದ್ದಾರೆ.