ರಾಜ್ಯಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂ ಸವಾರಿ: ಆಗಸ್ಟ್ 21ಕ್ಕೆ ಗಜಪಡೆ ಪ್ರಯಾಣ ಆರಂಭ!
ಮೈಸೂರು ದಸರಾ ಉತ್ಸವ ಅಕ್ಟೋಬರ್ 3ರಂದು ಉದ್ಘಾಟನೆಯಾಗುತ್ತಿದ್ದು ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ.