Elephant Attack

ಹಾಸನ: ಮನೆ ಮುಂದೆ ನಿಂತಿದ್ದ ಬಾಲಕನ ಹೊತ್ತೊಯ್ದ ಒಂಟಿ ಸಲಗ, ಮೃತನ ಶವ ಪತ್ತೆ
ಮನೆ ಮುಂದೆ ನಿಂತಿದ್ದ ಪುಟ್ಟ ಬಾಲಕನನ್ನು ಒಂಟಿ ಸಲಗವೊಂದು ಹೊತ್ತೊಯ್ದು ಕೊಂದು ಹಾಕಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾಗಿದೆ.

ಮಹಾರಾಷ್ಟ್ರ: ಜೈನ ಮಠದಲ್ಲಿ ಆನೆ ದಾಳಿ, ಸ್ವಾಮೀಜಿ ದುರಂತ ಸಾವು
ಮಹಾರಾಷ್ಟ್ರದ ಜಯಸಿಂಗ್'ಪುರದಲ್ಲಿರುವ ನಂದಾನಿ ಮಠಕ್ಕೆ ಸೇರಿದ ಆನೆಯೊಂದು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದು, ಆನೆ ದಾಳಿಗೆ ಸಿಲುಕಿದ ಜಿನಸೇನೆ ಭಟ್ಟಾರಕ ಮಹಾಸ್ವಾಮೀಜಿ (78) ಸಾವನ್ನಪ್ಪಿರುವ...

ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಾಡಾನೆ ದಾಳಿಗೆ ನಾಲ್ವರ ಸಾವು
ತಮಿಳುನಾಡಿನಲ್ಲಿ ಮದವೇರಿದ ಕಾಡಾನೆ ದಾಳಿ ಮಾಡಿದ್ದು ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ...

ಟರ್ಮಿನೇಟರ್ ಖ್ಯಾತಿಯ ನಟ ಅರ್ನಾಲ್ಡ್ ರನ್ನು ಅಟ್ಟಾಡಿಸಿದ ಆನೆ!
ಟರ್ಮಿನೇಟರ್ ಖ್ಯಾತಿಯ ಹಾಲಿವುಡ್ ನಟ ಅರ್ನಾಲ್ಡ್ ಶ್ವಾರ್ಜಿನೆಗರ್ ಅವರನ್ನು ಆಫ್ರಿಕಾದ ಕಾಡಾನೆಯೊಂದು ಅಟ್ಟಾಡಿಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ...

ಚಿಕ್ಕಮಗಳೂರಿನಲ್ಲಿ ಒಂಟಿ ಸಲಗದ ದಾಳಿಗೆ ವ್ಯಕ್ತಿ ಬಲಿ
ಚಿಕ್ಕಮಗಳೂರಿನಲ್ಲಿ ದಾಳಿ ಮಾಡಿದ ಒಂಟಿ ಸಲಗವೊಂದು ವ್ಯಕ್ತಿಯೊಬ್ಬರನ್ನು ಕೊಂದು ಹಾಕಿದ್ದು, ಹಲವು ವಾಹನಗಳಿಗೆ ಹಾನಿ ಮಾಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ...

ಒಂಟಿ ಸಲಗದ ರೌದ್ರಾವತಾರಕ್ಕೆ ದಿಕ್ಕಾಪಾಲಾಗಿ ಓಡಿದ ಜನ
ಪಶ್ಚಿಮ ಬಂಗಾಳದ ಸಿಲಿಗುರಿಯ ಜಲ್ಪೈಗುರಿ ವಸತಿ ಪ್ರದೇಶವೊಂದರ ಮೇಲೆ ಆನೆಯೊಂದು ದಾಳಿ ನಡೆಸಿದ್ದು, ಆನೆಯ ರೌದ್ರವತಾರಕ್ಕೆ ಅಲ್ಲಿನ ನೂರಾರು ಮನೆಗಳು ನಾಶವಾಗಿರುವ ಘಟನೆ ಮಂಗಳವಾರ ನಡೆದಿದೆ...
ಆನೆ ತುಳಿತಕ್ಕೆ ವ್ಯಕ್ತಿ ಸಾವು
ಬೈಲೂರು ಅರಣ್ಯ ವಲಯ ಪ್ರದೇಶದ ಹೊಸಪಾಳ್ಯ ಸಮೀಪ ಶನಿವಾರ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ...

