Elephant Attack

ಮಡಿಕೇರಿಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು, ಕಾರು ಜಖಂ
ಪಳಗಿದ ಆನೆಗಳನ್ನು ನೋಡಲು ದುಬಾರೆ ಕ್ಯಾಂಪ್‌ಗೆ ತೆರಳುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಡಿಕೇರಿ: ಕಾಫಿ ಎಸ್ಟೇಟ್ ನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ
ದಕ್ಷಿಣ ಕೊಡಗಿನ ಕಾಫಿ ಎಸ್ಟೇಟ್ ನಲ್ಲಿ ಬುಧವಾರ ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಪೊಳಲಿಬೆಟ್ಟ ಸಮೀಪದ ಅಬ್ಬೂರಿನಲ್ಲಿ ನಡೆದಿದೆ.

ಆನೆ ಕಾಲ್ತುಳಿತದಿಂದ ವ್ಯಕ್ತಿ ಸಾವು: ಕರ್ನಾಟಕ ಸರ್ಕಾರದ 15ಲಕ್ಷ ರೂ ಪರಿಹಾರ ತಿರಸ್ಕರಿಸಿದ ಕೇರಳ ಕುಟುಂಬ
ಕರ್ನಾಟಕದ ಕಾಡಾನೆ (Karnataka Elephant) ದಾಳಿಗೆ ಬಲಿಯಾಗಿದ್ದ ಕೇರಳದ ವ್ಯಕ್ತಿಯ (Kerala Man) ಕುಟುಂಬಕ್ಕೆ ಕರ್ನಾಟಕ ಸರ್ಕಾರ ಘೋಷಣೆ ಮಾಡಿದ್ದ 15 ಲಕ್ಷ ರೂಗಳ ಪರಿಹಾರವನ್ನು ಸಂತ್ರಸ್ಥನ ಕುಟುಂಬಸ್ಥರು ತಿರಸ್ಕರಿಸಿದ್ದಾರೆ.

ಮಡಿಕೇರಿ: ಆನೆ ದಾಳಿಗೆ ವ್ಯಕ್ತಿ ಬಲಿ
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದ ನಿಶಾನಿ ಬೆಟ್ಟದಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಭಾನುವಾರ ವರದಿಯಾಗಿದೆ.

ಕರ್ನಾಟಕ ಸರ್ಕಾರದ 15 ಲಕ್ಷ ರೂಪಾಯಿ ಆರ್ಥಿಕ ನೆರವು ನಮಗೆ ಬೇಡ: ಕೇರಳದ ಮೃತ ಅಜೀಶ್ ಕುಟುಂಬ!
ಬೇಲೂರಿನ ಮಖ್ನಾ ಕಾಡಾನೆ ತುಳಿದು ಸಾವನ್ನಪ್ಪಿದ ಕೇರಳದ ಪದಮಲ ಮೂಲದ ಅಜೀಶ್ ಅವರ ಕುಟುಂಬವು ಕರ್ನಾಟಕ ಸರ್ಕಾರ ಘೋಷಿಸಿದ 15 ಲಕ್ಷ ರೂಪಾಯಿ ಪರಿಹಾರವನ್ನು ನಿರಾಕರಿಸಿದೆ.

ಜಾರ್ಖಂಡ್: ಆನೆ ದಾಳಿಗೆ ಇಬ್ಬರು ಮಹಿಳೆಯರು ಮೂವರು ಬಲಿ
ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆನೆ ದಾಳಿಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇರಳದ ವಯನಾಡಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ಕೇರಳದ ವಯನಾಡಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು: ಕಾಡಾನೆ ದಾಳಿಗೆ ಅರಣ್ಯ ವೀಕ್ಷಕ ಬಲಿ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ರಕ್ಷಣೆಯಲ್ಲಿ ತೊಡಗಿದ್ದ ಅರಣ್ಯ ವೀಕ್ಷಕರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಸೆಲ್ಫೀ ಗೀಳು ತಂದ ಅಪಾಯ: ಅಟ್ಟಾಡಿಸಿದ ಕಾಡಾನೆ, ಕೂದಲೆಳೆ ಅಂತರದಲ್ಲಿ ಪಾರು!
ಕಾಡಿನ ಮಧ್ಯೆ ಹಾದುಹೋಗುವ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಜನರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಇಬ್ಬರು ವ್ಯಕ್ತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

