Elephant Attack

ಕಾಡಾನೆ ದಾಳಿಗೆ ವ್ಯಕ್ತಿ ಸಾವು: ಚಿರತೆ ಸೆರೆಗೆ ಅರಣ್ಯ ಇಲಾಖೆ ಆಪರೇಷನ್!
ನಗರದ ಹೊರವಲಯದಲ್ಲಿ ಮತ್ತೆ ಕಾಡುಮೃಗಗಳ ದಾಳಿ ಮುಂದುವರೆದಿದ್ದು, ಆನೆ ದಾಳಿಗೆ ವ್ಯಕ್ತಿ ಮೃತಪಟ್ಟಿದ್ದರೆ, ಇತ್ತ ಜನರ ಆತಂಕಕ್ಕೆ ಕಾರಣವಾಗಿರುವ ಚಿರತೆ ಸೆರೆಗೆ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.

ರಾಮನಗರ: ಬೆಳಗಿನ ಜಾವ ಬೆಳೆಗೆ ನೀರು ಬಿಡಲು ಹೋಗುತ್ತಿದ್ದ ರೈತನ ಮೇಲೆ ಒಂಟಿ ಸಲಗ ದಾಳಿ; ಸ್ಥಳದಲ್ಲೇ ಸಾವು
ಬೆಳಗಿನ ಜಾವ ಬೆಳೆಗೆ ನೀರು ಹರಿಸಲು ಹೋಗುತ್ತಿದ್ದ ರೈತನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಮಂಡ್ಯದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ
ಮಂಡ್ಯ ತಾಲ್ಲೂಕಿನ ಲಾಳನಕೆರೆ ಬಳಿ ಭಾನುವಾರ ಬೆಳಗ್ಗೆ 50 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಡಾನೆ ದಾಳಿಗೆ ಮಹಿಳೆ ಸಾವು: ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 15 ಲಕ್ಷ ರೂ. ಪರಿಹಾರ ಘೋಷಣೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಯಲ್ಲಿ ಸಾವಿಗೀಡಾದ ಮಹಿಳೆ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಮೈಸೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ, ಸ್ಥಳದಲ್ಲೇ ಸಾವು
ಇತ್ತೀಚಿಗೆ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿ ಶುಕ್ರವಾರ ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಆನೆ ದಾಳಿ ನಡೆಸಿದೆ.

ಮಡಿಕೇರಿ: ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಕೊಡಗಿನಲ್ಲಿ ಅರಣ್ಯ ಇಲಾಖೆಯ ರಾಪಿಡ್ ರೆಸ್ಪಾನ್ಸ್ ಟೀಮ್ (ಆರ್‌ಆರ್‌ಟಿ)ಯಲ್ಲಿ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.

ಹಾಸನ: ಶಾರ್ಪ್ ಶೂಟರ್ ವೆಂಕಟೇಶ್ ನನ್ನು ತುಳಿದು ಸಾಯಿಸಿದ ಆನೆ; ಮೃತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ
ಹಾಸನ ಜಿಲ್ಲೆಯ ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ 50ಕ್ಕೂ ಹೆಚ್ಚು ರಾಕ್ಷಸ ಆನೆಗಳಿಗೆ ಅರವಳಿಕೆ ಮದ್ದು ನೀಡಿದ್ದ ಶಾರ್ಪ್ ಶೂಟರ್ ವೆಂಕಟೇಶ್(64) ಅವರನ್ನು ಗುರುವಾರ ಗಾಯಗೊಂಡ ಆನೆಯೊಂದು ತುಳಿದು ಕೊಂದು ಹಾಕಿದೆ.

ಹಾಸನ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಕಾಡಾನೆ ದಾಳಿ, ಅರವಳಿಕೆ ತಜ್ಞ ವೆಂಕಟೇಶ್ ಸಾವು
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹುಲಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡಲು ತೆರಳಿದ್ದ ಅರಣ್ಯ ಸಿಬ್ಬಂದಿ ಮೇಲೆ ಆನೆ ದಾಳಿ ಮಾಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅರವಳಿಕೆ ತಜ್ಞ ವೆಂಕಟೇಶ್ ಅವರು...

ಕೊಡಗಿನಲ್ಲಿ ಕಾಡಾನೆ ದಾಳಿ: ರೈತ ಸಾವು
ಉತ್ತರ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಶುಕ್ರವಾರ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಆನೆ ದಾಳಿ ಇದಾಗಿದೆ.

