elephant calf

ಕೊಡಗು: ಆನೆ ಮರಿಯನ್ನು ಮತ್ತೆ ಹಿಂಡಿನೊಂದಿಗೆ ಸೇರಿಸಲು ಅರಣ್ಯಾಧಿಕಾರಿಗಳು ಯತ್ನ
ರಾಜ್ಯ

ಕೊಡಗು: ಆನೆ ಮರಿಯನ್ನು ಮತ್ತೆ ಹಿಂಡಿನೊಂದಿಗೆ ಸೇರಿಸಲು ಅರಣ್ಯಾಧಿಕಾರಿಗಳು ಯತ್ನ

ಕೊಡಗಿನ ಮಾಲ್ದಾರೆಯಲ್ಲಿ ಕಾಡಾನೆಗಳ ಓಡಾಟ ಹೆಚ್ಚಾಗುತ್ತಿರುವುದರ ನಡುವೆಯೇ ಆನೆ ಹಿಂಡಿನಿಂದ ಬೇರ್ಪಟ್ಟ ಆನೆ ಮರಿಯೊಂದನ್ನು ಮತ್ತೆ ಹಿಂಡಿನೊಂದಿಗೆ ಸೇರಿಸಲು ಅರಣ್ಯಾಧಿಕಾರಿಗಳು ಯತ್ನಿಸುತ್ತಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆ ಮರಿ ಅಟ್ಟಾಡಿಸಿದ ಹುಲಿ! ವಿಡಿಯೋ 
ರಾಜ್ಯ

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆ ಮರಿ ಅಟ್ಟಾಡಿಸಿದ ಹುಲಿ! ವಿಡಿಯೋ 

ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆ ಮರಿಯನ್ನು ಹುಲಿಯೊಂದು ಅಟ್ಟಾಡಿಸಿರುವ ವಿಡಿಯೋ ವೈರಲ್ ಆಗಿದೆ.

ಬುಡಕಟ್ಟು ಜನಾಂಗದ ಮಕ್ಕಳಿಗೆ ಈ ಆರು ತಿಂಗಳ ಪುಟ್ಟ ಆನೆ ಮರಿಯೇ ಆಟಕ್ಕೆ ಜೊತೆಗಾರ!
ರಾಜ್ಯ

ಬುಡಕಟ್ಟು ಜನಾಂಗದ ಮಕ್ಕಳಿಗೆ ಈ ಆರು ತಿಂಗಳ ಪುಟ್ಟ ಆನೆ ಮರಿಯೇ ಆಟಕ್ಕೆ ಜೊತೆಗಾರ!

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮನುಷ್ಯ-ಪ್ರಾಣಿ ಸಂಘರ್ಷದ ನಡುವೆ, ಬಿಳಿಗಿರಿರಂಗನ ಬೆಟ್ಟ ಸಮೀಪದ ಚಾಮರಾಜನಗರದ ಪುರಾಣಿಪೋಡು ಗ್ರಾಮದಲ್ಲಿ ಆರು ತಿಂಗಳ ಗಂಡು ಆನೆಯೊಂದು ಬುಡಕಟ್ಟು ಜನಾಂಗದ ಶಾಲಾ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಸ್ನೇಹ ಬೆಳೆಸಿದ ಹೃದಯಸ್ಪರ್ಶಿ ಕಥೆ ಇಲ್ಲಿದೆ.

ಅರಣ್ಯ ಇಲಾಖೆ ಕಾರ್ಯಾಚರಣೆ: ಸೆಪ್ಟಿಕ್‌ ಟ್ಯಾಂಕ್ ನಲ್ಲಿ ಸಿಲುಕಿದ್ದ ಆನೆ ಮರಿ ರಕ್ಷಣೆ 
ರಾಜ್ಯ

ಅರಣ್ಯ ಇಲಾಖೆ ಕಾರ್ಯಾಚರಣೆ: ಸೆಪ್ಟಿಕ್‌ ಟ್ಯಾಂಕ್ ನಲ್ಲಿ ಸಿಲುಕಿದ್ದ ಆನೆ ಮರಿ ರಕ್ಷಣೆ 

ತೆರೆದ ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ.

ಬನ್ನೇರುಘಟ್ಟ ಉದ್ಯಾನದ ಆನೆಮರಿಗೆ ಸುಧಾಮೂರ್ತಿ ಹೆಸರು ನಾಮಕರಣ
ರಾಜ್ಯ

ಬನ್ನೇರುಘಟ್ಟ ಉದ್ಯಾನದ ಆನೆಮರಿಗೆ ಸುಧಾಮೂರ್ತಿ ಹೆಸರು ನಾಮಕರಣ

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆನೆಯ ಮರಿಯೊಂದಕ್ಕೆ  ಲೇಖಕಿ, ಸಮಾಜ ಸೇವಕಿ, ಇನ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷೆ ಸುಧಾ ಮೂರ್ತಿ ಅವರ ಹೆಸರಿಡಲಾಗಿದೆ.  ಇದು ವನ್ಯಜೀವಿ ಸಂರಕ್ಷಣೆಗೆ ಅವರು ನೀಡಿದ ಕೊಡುಗೆಗಳಿಗೆ ಧನ್ಯವಾದ ಸೂಚಿಸಲಿಕ್ಕಾಗಿದೆ ಎಂದು ಜೈವಿಕ ಉದ್ಯಾನದ ಅಧಿಕಾರಿಗಳು ಹೇಳಿದ್ದಾರೆ.

ಬನ್ನೇರುಘಟ್ಟ: ಅಮ್ಮನಿಂದ ಬೇರ್ಪಟ್ಟಿರುವ ಮರಿಯಾನೆ ತಾಯಿಗಾಗಿ ಹುಡುಕಾಟ
ರಾಜ್ಯ

ಬನ್ನೇರುಘಟ್ಟ: ಅಮ್ಮನಿಂದ ಬೇರ್ಪಟ್ಟಿರುವ ಮರಿಯಾನೆ ತಾಯಿಗಾಗಿ ಹುಡುಕಾಟ

ತಾಯಿಯಿಂದ ಬೇರ್ಪಟ್ಟು ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಆರೈಕೆಯಲ್ಲಿರುವ ಮರಿಯಾನೆಯನ್ನು ಮರಳಿ ತಾಯಿ ಜೊತೆಗೂಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ  ನಡೆಸುತ್ತಿದ್ದಾರೆ ಎಂದು ಮುಖ್ಯ ಅರಣ್ಯ ಸಂರಕ್ಷಕ ಪುಣತಿ ಶ್ರೀಧರ್ ತಿಳಿಸಿದ್ದಾರೆ.