ದೇಶಇದೇ ಮೊದಲು: ನೀಲ್ಗಿರಿಸ್ ನಲ್ಲಿ ಆನೆ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಅಂತ್ಯಸಂಸ್ಕಾರ!
ಕೆಸರಿನೊಳಗೆ ಸಿಲುಕಿ ಸಾವನ್ನಪ್ಪಿದ್ದ 4 ವರ್ಷಗಳ ಗಂಡಾನೆಯ ಅಂತ್ಯಸಂಸ್ಕಾರಕ್ಕೆ ಸ್ಥಳೀಯರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೀಲ್ಗಿರೀಸ್ ನ ಮಳವನ್ ಚೆರಂಪಾಡಿಯಲ್ಲಿ ಆನೆ ದೇಹವನ್ನು ಛಿದ್ರಗೊಳಿಸಿ ದೂರಕ್ಕೆ ಕೊಂಡೊಯ್ದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.