ರಾಜ್ಯಕೋಲಾರದಲ್ಲಿ ರಾಜ್ಯದ ಮೊದಲ ಆನೆಗಳ ಆರೈಕೆ ಕೇಂದ್ರ ಸ್ಥಾಪನೆ: ಶೀಘ್ರದಲ್ಲಿಯೇ ಪ್ರವಾಸಿಗರ ಭೇಟಿಗೆ ಅವಕಾಶ
ಕೋಲಾರ ಸಮೀಪದ ಕಾಜಿಕಲ್ಲಹಳ್ಳಿ ಗ್ರಾಮದಲ್ಲಿ ರಾಜ್ಯದ ಮೊಟ್ಟಮೊದಲ ಆನೆಗಳ ಆರೈಕೆ ಕೇಂದ್ರವನ್ನು ಆರಂಭಿಸಲಾಗಿದ್ದು, ಕೇಂದ್ರಕ್ಕೆ ಶೀಘ್ರದಲ್ಲಿಯೇ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.