ರಾಜ್ಯಮೈಸೂರು ದಸರಾಕ್ಕೆ ಮುನ್ನುಡಿ, ಕಾಡಿನಿಂದ ಅರಮನೆಯತ್ತ ಹೊರಟ ಗಜಪಡೆ, ಪೂಜೆ ಸಲ್ಲಿಕೆ
ವಿಶ್ವವಿಖ್ಯಾತ ದಸರಾ ಹಬ್ಬಕ್ಕೆ ಇನ್ನೆರಡು ತಿಂಗಳು ಬಾಕಿಯಿದೆ. ಅದಕ್ಕೆ ಸಿದ್ಧತೆ ಈಗಲೇ ಆರಂಭವಾಗಿದೆ. ಕಳೆದ ಎರಡು ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗಿದ್ದ ಮೈಸೂರು ದಸರಾವನ್ನು(Mysuru Dasara) ಈ ವರ್ಷ ಅದ್ದೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಕೂಡ ನಿರ್ಧರಿಸಿದೆ.