elephant task force

ಹಾಸನದಲ್ಲಿ ಆನೆ ಕಾರ್ಯಪಡೆ ರಚನೆ ಬಳಿಕ ಆನೆ ದಾಳಿ ಮತ್ತು ಸಾವಿನ ಪ್ರಕರಣದಲ್ಲಿ ಇಳಿಕೆ!
ಜಿಲ್ಲೆಯಲ್ಲಿ ಆನೆ ಕಾರ್ಯಪಡೆ ಮತ್ತು ಕ್ಷಿಪ್ರ ಕಾರ್ಯಾಚರಣೆ ತಂಡ ರಚನೆಯಾದ ನಂತರ ಆಲೂರು ಮತ್ತು ಸಕಲೇಶಪುರ ತಾಲೂಕುಗಳಲ್ಲಿ ಆನೆಗಳ ದಾಳಿ ಕಡಿಮೆಯಾಗಿದೆ. ಆನೆಗಳ ಹಾವಳಿಯಿಂದ ಕಂಗೆಟ್ಟಿದ್ದ ಅರಣ್ಯ ಇಲಾಖೆಯು ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ 34 ರಾಕ್ಷಸ ಆನೆಗಳನ್ನು ಹಿಡಿದು ವಿವಿಧ ಆನೆ ಶಿಬಿರಗಳಿಗೆ ಸ್ಥಳಾಂತರಿಸಿದೆ.

ಕಾಡಾನೆ ಹಾವಳಿ: 4 ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚನೆಗೆ ಸರ್ಕಾರ ಆದೇಶ
ಕಾಡಾನೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಆನೆ ಟಾಸ್ಕ್ ಫೋರ್ಸ್ ರಚಿಸಲು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ನಿರ್ಧರಿಸಿ, ಸರ್ಕಾರಿ ಆದೇಶ ಹೊರಬಿದ್ದಿದೆ.

