elephant

ಹಾಸನ: ಬೇಲೂರಿನಲ್ಲಿ ಮಹಿಳೆಯನ್ನು ತುಳಿದು ಕೊಂದ ಆನೆ; ಮೂರು ತಿಂಗಳಲ್ಲಿ ಐವರ ಸಾವು
ಕೆ ಎನ್ ರಾಜಣ್ಣ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಪರಿಹಾರವನ್ನು ಹಸ್ತಾಂತರಿಸಬೇಕೆಂದು ಅವರು ಒತ್ತಾಯಿಸಿದರು.

ಬಾಳೆಹಣ್ಣುಗಳನ್ನು ನಿಷೇಧಿಸಿದ ಹಂಪಿ ವಿರೂಪಾಕ್ಷ ದೇವಾಲಯ; ಕಾರಣ ಹೀಗಿದೆ...
ಬಾಳೆಹಣ್ಣು ನಿಷೇಧವನ್ನು ನಿಮ್ಮ ಸಂದರ್ಭಕ್ಕೆ ತಕ್ಕಂತೆ ತೆಗೆದುಕೊಂಡು ವಿವಾದ ಮಾಡಬೇಡಿ ಎಂದು ಹನುಮಂತಪ್ಪ ಮನವಿ ಮಾಡಿದರು.

ಕಾಡಾನೆಗಳ ಜೀವ ಉಳಿಸಿದ AI ತಂತ್ರಜ್ಞಾನ: ರೈಲು ಹಳಿ ದಾಟುತ್ತಿದ್ದ ಮಾಹಿತಿ ರವಾನೆ ಪ್ರಯೋಗ ಯಶಸ್ವಿ, ವಿಡಿಯೋ!
ಸದ್ಯ ಈ ವಿಡಿಯೋಗೆ ಭಾರೀ ಜನಮನ್ನಣೆ ಸಿಗುತ್ತಿದೆ. ಇಲ್ಲಿಯವರೆಗೂ 3 ಲಕ್ಷ 20 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು 7 ಸಾವಿರಕ್ಕೂ ಹೆಚ್ಚು ಕಾಮೆಂಟ್‌ಗಳು ಬಂದಿವೆ. ಜೊತೆಗೆ ತಂತ್ರಜ್ಞಾನದ ಬಳಕೆ ಕುರಿತು ಜನರು ಅರಣ್ಯ ಮತ್ತು ರೈಲ್ವೆ ಇಲಾಖೆಗಳನ್ನು ಬಹಳವಾಗಿ ಹೊಗಳುತ್ತಿದ್ದಾರೆ.

ಬನ್ನೇರುಘಟ್ಟ ಅರಣ್ಯದಲ್ಲಿ ಕಾಡಾನೆ ಸಾವು; ಮಾನವ ಹಸ್ತಕ್ಷೇಪ ಇಲ್ಲ ಎಂದ ಇಲಾಖೆ
ಅರಣ್ಯ ಅಧಿಕಾರಿಗಳ ಪ್ರಕಾರ, ಸಂಭವನೀಯ ಆಘಾತ ಮತ್ತು ಹರ್ಪಿಸ್ ಸೋಂಕಿನಿಂದ ಪ್ರಾಣಿ ಸಾವನ್ನಪ್ಪಿದೆ. ಶವಪರೀಕ್ಷೆಯಲ್ಲಿ ವಿದ್ಯುದಾಘಾತ, ರಸ್ತೆ ಅಪಘಾತ ಅಥವಾ ಗುಂಡಿನ ದಾಳಿಯಂತಹ ಪ್ರಾಣಿಗಳ ಸಾವಿನಲ್ಲಿ ಯಾವುದೇ ಮಾನವ ಹಸ್ತಕ್ಷೇಪವಿಲ್ಲ ಎಂದು ತಿಳಿದುಬಂದಿದೆ.

ಬನ್ನೇರುಘಟ್ಟ ಉದ್ಯಾನವನದಲ್ಲಿ ಆನೆ ಸ್ನಾನ ಮಾಡಿಸುವಾಗ ಕೆರೆಯಲ್ಲಿ ಮುಳುಗಿ ಕಾವಾಡಿಗ ಸಾವು
ಆನೆಯ ಮೈತೊಳೆಯುವಾಗ ಆಕಸ್ಮಿಕವಾಗಿ ಆನೆಯು ಗಾಬರಿಗೊಂಡು ಕೆರೆಯ ಆಳಕ್ಕೆ ಇಳಿದ ಪರಿಣಾಮ ಕೆರೆಯ ಆಳದಲ್ಲಿ ಮುಳುಗಿ ಕಾವಾಡಿಗ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಇದ್ದ ಇತರೆ ಸಿಬ್ಬಂದಿ ಅವರನ್ನು ರಕ್ಷಿಸಿಸಲು ಪ್ರಯತ್ನಿಸಿದರೂ, ಸಫಲವಾಗಿಲ್ಲ.

ಸಿಡಿಮದ್ದು ತಾಲೀಮು: ಭಾರೀ ಶಬ್ದಕ್ಕೆ ಬೆದರಿದ ದಸರಾ ಆನೆಗಳು, ಚದುರಿ ಓಡಿದ ಕುದುರೆಗಳು..!
ಪ್ರಾಣಿಗಳನ್ನ ಒಗ್ಗಿಸಲು ಮೊದಲ ಹಂತದ ತಾಲೀಮು ಗುರುವಾರ ನಡೆಯಿತು. ನಗರದ ವಸ್ತು ಪ್ರದರ್ಶನ ಆವರಣದ ಪಾರ್ಕಿಂಗ್ ಸ್ಥಳದಲ್ಲಿ ದಸರಾ ಗಜಪಡೆ ಹಾಗೂ ಅಶ್ವದಳಕ್ಕೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು.

ಕೊಡಗು: ಅರಣ್ಯ ವಲಯದಲ್ಲಿ ತಾಪಮಾನ ಏರಿಕೆ; ಬಿಸಿಲಿನ ಝಳಕ್ಕೆ ಬೇಸತ್ತು ಹಳ್ಳಿಗಳತ್ತ ನುಗ್ಗುತ್ತಿವೆ ಆನೆಗಳು!
ಅರಣ್ಯ ವಲಯದಲ್ಲಿ ಹೆಚ್ಚುತ್ತಿರುವ ತಾಪಮಾನ ಹಾಗೂ ನೀರಿನ ಮಟ್ಟ ಕುಸಿತದಿಂದಾಗಿ ಆನೆಯ ಹಿಂಡುಗಳು ನೀರು ಮತ್ತು ಮೇವನ್ನು ಅರಸಿ ಸೋಮವಾರಪೇಟೆ ತಾಲೂಕಿನ ಕಾಜೂರು ಗ್ರಾಮದ ಎಸ್ಟೇಟ್‌ಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿವೆ. ಇದು ನಿವಾಸಿಗಳಲ್ಲಿ ಭಯ ಹುಟ್ಟಿಸಿದೆ.

ಮಹಾಶಿವರಾತ್ರಿ ದಿನವೇ ಶಿವೈಕ್ಯಳಾದ 'ಲತಾ': ಹೃದಯಾಘಾತದಿಂದ ಧರ್ಮಸ್ಥಳದ ಆನೆ ವಿಧಿವಶ!
ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ನಿಧನ ಹೊಂದಿದೆ.

ಬೆಳಗಾವಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನಗಳ ಮೇಲೆ ದಾಂಧಲೆ, ಭಯಭೀತರಾದ ಜನ!
ಬೆಳಗಾವಿಯಲ್ಲಿ ಶುಕ್ರವಾರ ಆನೆಯ ದಿನವಾಗಿತ್ತು. ಮಹಾರಾಷ್ಟ್ರದ ಕಾಡಾನೆ ನಾಡಿಗೆ ನುಗ್ಗಿ ಜನರಲ್ಲಿ ಭಯ ಹುಟ್ಟಿಸಿದೆ.

