ElephantAttack

ರಾಜ್ಯದಲ್ಲಿ ಆನೆ ಕಾರ್ಯಪಡೆ ತಂಡಕ್ಕೆ ಮೂರು ತಿಂಗಳಿಂದ ಸಂಬಳ ನೀಡಿಲ್ಲ!
ರಾಜ್ಯ

ರಾಜ್ಯದಲ್ಲಿ ಆನೆ ಕಾರ್ಯಪಡೆ ತಂಡಕ್ಕೆ ಮೂರು ತಿಂಗಳಿಂದ ಸಂಬಳ ನೀಡಿಲ್ಲ!

ರಾಜ್ಯದ ಘರ್ಷಣೆಯ ಪ್ರದೇಶಗಳಲ್ಲಿ ಆನೆಗಳ ಹಾವಳಿಯನ್ನು ತಡೆಯುವ ಸಲುವಾಗಿ ರಾಜ್ಯ ಸರ್ಕಾರವು ಪ್ರಾಥಮಿಕವಾಗಿ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆ(ಇಟಿಎಫ್) ಅನ್ನು ನವೆಂಬರ್ ತಿಂಗಳಲ್ಲಿ ರಚಿಸಿತು.

'ಪರಿಹಾರ ತಗೊಳ್ಳಿ, ಸಾಯಲು ರೆಡಿಯಾಗಿ': ಆನೆ ನಿಯಂತ್ರಣದಲ್ಲಿ ವೈಫಲ್ಯ ಕುರಿತು ಶಾಸಕ ಎಂಪಿ ಕುಮಾರಸ್ವಾಮಿ ಅಸಮಾಧಾನ
ರಾಜ್ಯ

'ಪರಿಹಾರ ತಗೊಳ್ಳಿ, ಸಾಯಲು ರೆಡಿಯಾಗಿ': ಆನೆ ನಿಯಂತ್ರಣದಲ್ಲಿ ವೈಫಲ್ಯ ಕುರಿತು ಶಾಸಕ ಎಂಪಿ ಕುಮಾರಸ್ವಾಮಿ ಅಸಮಾಧಾನ

'ಪರಿಹಾರ ತಗ್ಗೋಳಿ ನೀವು ಸಾಯಲು ರೆಡಿಯಾಗಿ' ಆನೆಗಳ ಹಾವಳಿ ನಿಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಕುರಿತು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ; ಆನೆ ದಾಳಿಯಿಂದ ಪಾರಾದ ಪ್ರವಾಸಿಗರು
ಸುದ್ದಿ

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ; ಆನೆ ದಾಳಿಯಿಂದ ಪಾರಾದ ಪ್ರವಾಸಿಗರು

ಪ್ರವಾಸಿಗರ ವಾಹನದ ಮೇಲೆ ಆನೆಯೊಂದು ದಾಳಿಗೆ ಮುಂದಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ.