ರಾಜ್ಯಆನೆ ಶಿಬಿರಗಳಲ್ಲಿ ಸ್ಥಳಾವಕಾಶದ ಕೊರತೆ: ಅಸಹಾಯಕ ಸ್ಥಿತಿಯಲ್ಲಿ ಅರಣ್ಯ ಇಲಾಖೆ!
ಕಳೆದ ಕೆಲವು ತಿಂಗಳುಗಳಿಂದ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಘಟನೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ಬೆನ್ನಲ್ಲೇ ಕಾರ್ಯಾಚರಣೆಗಳಿಗೆ ರಾಜ್ಯದ ಆನೆಗಳಿಗೆ ಬೇಡಿಕೆಗಳೂ ಕೂಡ ಹೆಚ್ಚಾಗುತ್ತಿದೆ. ಆದರೆ. ನೆರವಿನ ಹಸ್ತ ಚಾಚುವ ಸ್ಥಿತಿಯಲ್ಲಿ ರಾಜ್ಯ ಅರಣ್ಯ ಇಲಾಖೆ ಇಲ್ಲ.