Elephants

ಸಾಕಾನೆ ಕಾದಾಟದಲ್ಲಿ ಸಿಲುಕಿ ಮಹಿಳೆ ಸಾವು: ಪ್ರವಾಸಿಗರಿಗೆ ದುಬಾರೆ ಕ್ಯಾಂಪ್ ನಿರ್ಬಂಧ!
ರಾಜ್ಯ

ಸಾಕಾನೆ ಕಾದಾಟದಲ್ಲಿ ಸಿಲುಕಿ ಮಹಿಳೆ ಸಾವು: ಪ್ರವಾಸಿಗರಿಗೆ ದುಬಾರೆ ಕ್ಯಾಂಪ್ ನಿರ್ಬಂಧ!

ಸೋಮವಾರ ಮಡಿಕೇರಿಯ ದುಬಾರೆ ಆನೆ ಶಿಬಿರದಲ್ಲಿ ತಮಿಳುನಾಡಿನ 33 ವರ್ಷದ ಮಹಿಳೆಯೊಬ್ಬರ ಸಾವಿನ ನಂತರ ಈ ನಿರ್ದೇಶನಗಳನ್ನು ನೀಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ: ಎಸ್ಟೇಟ್‌ ಬಳಿ ಆನೆ ಹಿಂಡು ಪ್ರತ್ಯಕ್ಷ; ಜನರಲ್ಲಿ ಹೆಚ್ಚಿದ ಆತಂಕ
ರಾಜ್ಯ

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ: ಎಸ್ಟೇಟ್‌ ಬಳಿ ಆನೆ ಹಿಂಡು ಪ್ರತ್ಯಕ್ಷ; ಜನರಲ್ಲಿ ಹೆಚ್ಚಿದ ಆತಂಕ

ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆನೆಗಳ ಉಪಟಣ ಹೆಚ್ಚುತ್ತಿರುವ ಬಗ್ಗೆ ದೂರುಗಳು ಬಂದ ನಂತರ ಅರಣ್ಯ ಇಲಾಖೆ ಆನೆಗಳನ್ನು ಓಡಿಸಲು ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿತ್ತು. ಈ ವೇಳೆ ಎಸ್ಟೇಟ್‌'ವೊಂದರ ಬಳಿ 30 ಆನೆಗಳ ಹಿಂಡು ಇರುವುದು ಪತ್ತೆಯಾಗಿದೆ.

ರಥಯಾತ್ರೆ ವೇಳೆ  ಅಡ್ಡಾದಿಡ್ಡಿ ಓಡಿದ ಆನೆಗಳು: ಹಲವರಿಗೆ ಗಾಯ; Video ವೈರಲ್
ದೇಶ

ರಥಯಾತ್ರೆ ವೇಳೆ ಅಡ್ಡಾದಿಡ್ಡಿ ಓಡಿದ ಆನೆಗಳು: ಹಲವರಿಗೆ ಗಾಯ; Video ವೈರಲ್

ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ.

ವನ್ಯಜೀವಿ- ಮಾನವ ಸಂಘರ್ಷ ತಪ್ಪಿಸಲು ಆನೆಗಳಿಗೆ ದೇಶೀ ನಿರ್ಮಿತ ರೇಡಿಯೊ ಕಾಲರ್‌ ಅಳವಡಿಕೆ!
ರಾಜ್ಯ

ವನ್ಯಜೀವಿ- ಮಾನವ ಸಂಘರ್ಷ ತಪ್ಪಿಸಲು ಆನೆಗಳಿಗೆ ದೇಶೀ ನಿರ್ಮಿತ ರೇಡಿಯೊ ಕಾಲರ್‌ ಅಳವಡಿಕೆ!

ಅರಣ್ಯ ಇಲಾಖೆ ಮತ್ತು ಬೆಂಗಳೂರಿನ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ‘ಕರ್ನಾಟಕ-ಪರಿಶೋಧಿತ ಪತ್ತೆ ಸಾಧನ’ವನ್ನು ಅಭಿವೃದ್ಧಿಪಡಿಸಿವೆ.

ಆಂಧ್ರ ಪ್ರದೇಶಕ್ಕೆ ಆನೆ ಕಳುಹಿಸುವ ಬಗ್ಗೆ ಇನ್ನೂ ನಿರ್ಧಾರ ಮಾಡದ ರಾಜ್ಯ ಸರ್ಕಾರ!
ರಾಜ್ಯ

ಆಂಧ್ರ ಪ್ರದೇಶಕ್ಕೆ ಆನೆ ಕಳುಹಿಸುವ ಬಗ್ಗೆ ಇನ್ನೂ ನಿರ್ಧಾರ ಮಾಡದ ರಾಜ್ಯ ಸರ್ಕಾರ!

ಕಾಡಾನೆಗಳನ್ನು ಸೆರೆಹಿಡಿಯಲು ಮಾವುತರಿಗೆ ತರಬೇತಿ ನೀಡುವುದು ಹಾಗೂ ಶಿಬಿರದ ಆನೆಗಳಿಗೆ ತರಬೇತಿ ನೀಡುವ ಕುರಿತು ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲು ನಾವು ಆಂಧ್ರಕ್ಕೆ ಹೋಗುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೈಸೂರು ದಸರಾ: ಗಜ ಪಯಣಕ್ಕೆ ಕೊಡಗಿನಿಂದ ಹೊರಟ ಐದು ಆನೆ
ರಾಜ್ಯ

ಮೈಸೂರು ದಸರಾ: ಗಜ ಪಯಣಕ್ಕೆ ಕೊಡಗಿನಿಂದ ಹೊರಟ ಐದು ಆನೆ

ದುಬಾರೆ ಕ್ಯಾಂಪ್‌ನಿಂದ ಒಟ್ಟು ಏಳು ಆನೆಗಳು ಈ ವರ್ಷ ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸಲಿವೆ. ಇಂದು ಕಂಜನ್, ಧನಂಜಯ ಹಾಗೂ ಗೋಪಿ ಸಾಕಾನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.

ಕೊಡಗು: ಹುಲಿ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಜೇನುನೊಣಗಳ ದಾಳಿ; ಅರಣ್ಯಾಧಿಕಾರಿ, ಆನೆಗೆ ಗಾಯ
ರಾಜ್ಯ

ಕೊಡಗು: ಹುಲಿ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಜೇನುನೊಣಗಳ ದಾಳಿ; ಅರಣ್ಯಾಧಿಕಾರಿ, ಆನೆಗೆ ಗಾಯ

ಕೊಡಗಿನಲ್ಲಿ ಕೂಂಬಿಂಗ್ ಮತ್ತು ಹುಲಿ ಹಿಡಿಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರಣ್ಯಾಧಿಕಾರಿಗಳು ಮತ್ತು ಆನೆಗಳ ಹಿಂಡಿನ ಮೇಲೆ ಜೇನುನೊಣಗಳು ದಾಳಿ ನಡೆಸಿದ್ದು, ಗಾಯಗೊಂಡಿವೆ. ದಕ್ಷಿಣ ಕೊಡಗಿನ ಹರಿಹರ ಗ್ರಾಮದ ಅರಣ್ಯದ ಅಂಚಿನಲ್ಲಿ ಗುರುವಾರ ಈ ಘಟನೆ ವರದಿಯಾಗಿದೆ.

ಮೈಸೂರು ದಸರಾ 2023: ಜಂಬೂಸವಾರಿ ಆನೆಗಳಿಗೆ ಅರಮನೆಯಲ್ಲಿ ಸಾಂಪ್ರದಾಯಿಕ ಸ್ವಾಗತ; ಗಜಪಡೆಗೆ ತೂಕ ಪರೀಕ್ಷೆ
ರಾಜ್ಯ

ಮೈಸೂರು ದಸರಾ 2023: ಜಂಬೂಸವಾರಿ ಆನೆಗಳಿಗೆ ಅರಮನೆಯಲ್ಲಿ ಸಾಂಪ್ರದಾಯಿಕ ಸ್ವಾಗತ; ಗಜಪಡೆಗೆ ತೂಕ ಪರೀಕ್ಷೆ

ವಿಶ್ವ ವಿಖ್ಯಾತ ಮೈಸೂರು ದಸರಾ 2023 ಕಳೆಕಟ್ಟುತ್ತಿದೆ. ದಸರಾ ಆಚರಣೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಬಂದಿರುವ ಅಭಿಮನ್ಯು ನೇತೃತ್ವದ ಆನೆಗಳನ್ನು ಮೈಸೂರಿನ ಅರಮನೆ ಆವರಣಕ್ಕೆ ಬರ ಮಾಡಿಕೊಳ್ಳಲಾಯಿತು.

ಆನೆ ಗಣತಿ: ಕೊಡಗಿನ ಅರಣ್ಯಗಳಲ್ಲಿ 1103 ಕಾಡಾನೆಗಳಿವೆ!
ರಾಜ್ಯ

ಆನೆ ಗಣತಿ: ಕೊಡಗಿನ ಅರಣ್ಯಗಳಲ್ಲಿ 1103 ಕಾಡಾನೆಗಳಿವೆ!

ಕೊಡಗಿನ ಅರಣ್ಯದಲ್ಲಿ ಒಟ್ಟು 1103 ಕಾಡಾನೆಗಳ ಸಂತತಿ ದಾಖಲಾಗಿದೆ. ಆನೆ ಗಣತಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಆದರೆ, ಕೊಡಗಿನ ಎಸ್ಟೇಟ್‌ಗಳಲ್ಲಿ ಹಿಂಡು ಹಿಂಡಿರುವ ಕಾಡಾನೆಗಳ ಸಂಖ್ಯೆಯನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಮತ್ತು ಅದನ್ನು ಪರಿಶೀಲಿಸಲು ಹೊಸ ಗಣತಿ ಅಗತ್ಯವಿದೆ.