Elephants

ದುಬಾರೆ: ಆನೆ ಮನೆ ಫೌಂಡೇಶನ್ ಆನೆಗಳನ್ನು ವಶಕ್ಕೆ ಪಡೆಯಲು ರಾಜ್ಯ ಸರ್ಕಾರ ಆದೇಶ
ರಾಜ್ಯ

ದುಬಾರೆ: ಆನೆ ಮನೆ ಫೌಂಡೇಶನ್ ಆನೆಗಳನ್ನು ವಶಕ್ಕೆ ಪಡೆಯಲು ರಾಜ್ಯ ಸರ್ಕಾರ ಆದೇಶ

ಕುಶಾಲನಗರ ಬಳಿಯ ದುಬಾರೆಯಲ್ಲಿರುವ ಆನೆ ಮನೆ ಫೌಂಡೇಶನ್ ಮಾಲೀಕತ್ವದಲ್ಲಿರುವ ಏಳು ಆನೆಗಳನ್ನು ವಶಕ್ಕೆ ಪಡೆಯಲು ಪ್ರಧಾನ ಮುಖ್ಯ  ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್  ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಅರಣ್ಯ ಇಲಾಖೆ ಕಾಡಾನೆಗಳಿಗೆ ವಿಶಿಷ್ಟವಾದ ಹೆಸರು ಇಡುತ್ತದೆ ಏಕೆ? ಚರ್ಚೆಗೆ ಗ್ರಾಸ!
ರಾಜ್ಯ

ಕರ್ನಾಟಕ ಅರಣ್ಯ ಇಲಾಖೆ ಕಾಡಾನೆಗಳಿಗೆ ವಿಶಿಷ್ಟವಾದ ಹೆಸರು ಇಡುತ್ತದೆ ಏಕೆ? ಚರ್ಚೆಗೆ ಗ್ರಾಸ!

ಅಭಿಮನ್ಯು, ಭೀಮಾ ಅಥವಾ ಅರ್ಜುನ ಇವು ನಮ್ಮ ಕಾಡಾನೆ ಶಿಬಿರಗಳಲ್ಲಿರುವ ಆನೆಗಳ ಹೆಸರು. ಇದೇ ಆನೆಗಳು ದಸರಾ ಆಚರಣೆಯಲ್ಲಿ ಪಾಲ್ಗೊಂಡು ತಮ್ಮ ತಮ್ಮ ಹೆಸರುಗಳ ಖ್ಯಾತಿ ಹೆಚ್ಚಿಸಿಕೊಂಡಿವೆ. ಆದರೆ ಇತ್ತೀಚಿಗೆ ಸೆರೆ ಹಿಡಿಯಲಾಗುತ್ತಿರುವ ಆನೆಗಳಿಗೆ ಇಡಲಾಗುತ್ತಿರುವ ಹೆಸರಗಳು  ಪ್ರಾಣಿಪ್ರಿಯರ ಹುಬ್ಬೇರಿಸಿದೆ.

ಬಂಡೀಪುರದಲ್ಲಿ 1,600 ಆನೆಗಳು: ಆಂತರಿಕ ಸಮೀಕ್ಷೆಯಲ್ಲಿ ಬಹಿರಂಗ
ರಾಜ್ಯ

ಬಂಡೀಪುರದಲ್ಲಿ 1,600 ಆನೆಗಳು: ಆಂತರಿಕ ಸಮೀಕ್ಷೆಯಲ್ಲಿ ಬಹಿರಂಗ

1,600 ಕ್ಕೂ ಹೆಚ್ಚು ಆನೆಗಳು ಬಂಡೀಪುರ ಟೈಗರ್ ರಿಸರ್ವ್ (ಬಿಟಿಆರ್) ಮತ್ತು ಸುತ್ತಮುತ್ತ ಅಲೆದಾಡುತ್ತಿವೆ ಎಂದು ಮೀಸಲು ಅರಣ್ಯ ಅಧಿಕಾರಿಗಳು ನಡೆಸಿದ ಆಂತರಿಕ ಸಮೀಕ್ಷೆಯೊಂದು ತಿಳಿಸಿದೆ.

ಮೈಸೂರು: ಡೆಡ್ಲಿ ವೈರಸ್ ನಿಂದ ರಕ್ಷಿಸಲು ದಸರಾ ಆನೆಗಳಿಗೂ ಕೊರೋನಾ ಪರೀಕ್ಷೆ?
ರಾಜ್ಯ

ಮೈಸೂರು: ಡೆಡ್ಲಿ ವೈರಸ್ ನಿಂದ ರಕ್ಷಿಸಲು ದಸರಾ ಆನೆಗಳಿಗೂ ಕೊರೋನಾ ಪರೀಕ್ಷೆ?

ಮನುಷ್ಯರಿಂದ ಆನೆಗಳಿಗೆ ಸೋಂಕು ತಗುಲುತ್ತದೆಯೇ ಎಂಬ ಪ್ರಶ್ನೆಗೆ ಅರಣ್ಯಾಧಿಕಾರಿಗಳಲ್ಲಿ ಉತ್ತರವಿಲ್ಲ, ಹೀಗಾಗಿ ಆನೆಗಳಿಗೂ ಕೊರೋನಾ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಅರಮನೆಯಲ್ಲಿ ಗಜ ಪಡೆಗೆ ಅದ್ದೂರಿ ಸ್ವಾಗತ: ದಸರಾ‌ ಮಹೋತ್ಸವಕ್ಕೆ ದಿನಗಣನೆ 
ರಾಜ್ಯ

ಅರಮನೆಯಲ್ಲಿ ಗಜ ಪಡೆಗೆ ಅದ್ದೂರಿ ಸ್ವಾಗತ: ದಸರಾ‌ ಮಹೋತ್ಸವಕ್ಕೆ ದಿನಗಣನೆ 

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಲು  ಆಗಮಿಸಿದ  ಮೊದಲ ತಂಡದ ಗಜ ಪಡೆಗೆ ಅರಮನೆಯ ಜಯಮಾರ್ಥಾಂಡ ದ್ವಾರದಲ್ಲಿ ಸೋಮವಾರ ಆತ್ಮೀಯ, ಸಾಂಪ್ರದಾಯಿಕ  ಸ್ವಾಗತ ನೀಡಲಾಯಿತು.  

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಎರಡು ಆನೆಗಳ ಮೃತದೇಹ ಪತ್ತೆ
ರಾಜ್ಯ

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಎರಡು ಆನೆಗಳ ಮೃತದೇಹ ಪತ್ತೆ

ಇಲ್ಲಿನ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಎರಡು ಆನೆಗಳ ಮೃತದೇಹಗಳು ಪತ್ತೆಯಾಗಿವೆ.

ವಿದ್ಯುತ್ ಶಾಕ್: ಒಡಿಶಾದಲ್ಲಿ 7 ಕಾಡನೆಗಳ ದಾರುಣ ಸಾವು
ದೇಶ

ವಿದ್ಯುತ್ ಶಾಕ್: ಒಡಿಶಾದಲ್ಲಿ 7 ಕಾಡನೆಗಳ ದಾರುಣ ಸಾವು

ಒಡಿಶಾದ ಧೆಂಕನಾಲ್ ಜಿಲ್ಲೆಯ ಕಾಮಲಂಗಾ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ 7 ಕಾಡಾನೆಗಳು ಬಲಿಯಾಗಿರುವ ದಾರುಣ ಘಟನೆ ನಡೆದಿದೆ...

ಆನೆಗಳ ತಡೆಯಲು ಕರ್ನಾಟಕ ಸರ್ಕಾರದ ಕ್ರಮ: ವಿವರವಾದ ಅಫಿಡವಿಟ್ ಸಲ್ಲಿಸಿ ಎಂದ ಸುಪ್ರೀಂ
ರಾಜ್ಯ

ಆನೆಗಳ ತಡೆಯಲು ಕರ್ನಾಟಕ ಸರ್ಕಾರದ ಕ್ರಮ: ವಿವರವಾದ ಅಫಿಡವಿಟ್ ಸಲ್ಲಿಸಿ ಎಂದ ಸುಪ್ರೀಂ

ಆನೆಗಳನ್ನು ಬೆದರಿಸಿ ಓಡಿಸುವ ಸಲುವಾಗಿ ಪಂಜು, ಭರ್ಜಿಗಳ ಬಳಕೆ ಸಂಬಂಧ ಪ್ರಶ್ನಿಸಿರುವ ಸರ್ವೋಚ್ಚ ನ್ಯಾಯಾಲಯ ಕರ್ನಾಟಕ ಸರ್ಕಾರ ಆನೆಗಳ ಹಾವಳಿ.....

ಮೈಸೂರು: ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟ 5 ಆನೆಗಳು, ಗ್ರಾಮಸ್ಥರಲ್ಲಿ ಆತಂಕ
ರಾಜ್ಯ

ಮೈಸೂರು: ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟ 5 ಆನೆಗಳು, ಗ್ರಾಮಸ್ಥರಲ್ಲಿ ಆತಂಕ

ಕಬ್ಬಿನ ಗದ್ದೆಯಲ್ಲಿ ಐದು ಆನೆಗಳು ಬೀಡುಬಿಟ್ಟಿರುವ ಹಿನ್ನೆಲೆಯಲ್ಲಿ ಹೆಚ್.ಡಿ ಕೋಟೆ ತಾಲೂಕಿನ ಬಸಾಪುರ ಗ್ರಾಮಸ್ಥರು ಆತಂಕಗೊಂಡಿದ್ದಾರೆ...