ರಾಜಕೀಯಸಿದ್ದರಾಮಯ್ಯ v/s ಡಿಕೆ ಶಿವಕುಮಾರ್ ಷಡ್ಯಂತ್ರ ನಡೀತಿದೆ; 23 ಜನ ಏಕೆ ಹೋದರೆಂದು ಕುಮಾರಸ್ವಾಮಿ ಯೋಚಿಸಲಿ: ಎಸ್.ಟಿ. ಸೋಮಶೇಖರ್
ರಾತ್ರಿ ಎಂಟು ಗಂಟೆಗೆ ಬಂದ್ ಆಗುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.