ರಾಜ್ಯಮೈಸೂರು ರಸ್ತೆ ಟ್ರಾಫಿಕ್ ಸಮಸ್ಯೆಗೆ ಪರಿಹಾರ: 810 ಕೋಟಿ ರೂ ವೆಚ್ಚದ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಸರ್ಕಾರ ಮುಂದು..!
ಕಳೆದ ಎರಡು ವರ್ಷಗಳಿಂದ ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯ ಭಾಗದಲ್ಲಿ ಉಂಟಾಗುತ್ತಿರುವ ಭಾರಿ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗಿದೆ.