ರಾಜ್ಯKarnataka CET Result 2026: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ; 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!
ಬೆಂಗಳೂರಿನ ಆರ್ ವಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಮೊದಲ ಸ್ಥಾನ ಪಡೆದಿದ್ದಾರೆ. ಸೃಜನ್ ಗೆ 2ನೇ rank ಹಾಗೂ ನಿನಾದ್ ವಸಿಷ್ಠ ಮೂರನೇ rank ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.